State News

ಶ್ರೀರಂಗಪಟ್ಟಣದ KRS ಬೃಂದಾವನದಲ್ಲಿ ಚಿರತೆ ಪತ್ತೆಗೆ ಹೊಸ ಪ್ಲ್ಯಾನ್

ಶ್ರೀರಂಗಪಟ್ಟಣದ KRS ಬೃಂದಾವನದಲ್ಲಿ ಚಿರತೆ ಪತ್ತೆಗೆ ಅರಣ್ಯಾಧಿಕಾರಿಗಳು PIP ತಂತ್ರಕ್ಕೆ ಮೊರೆ ಹೋಗಿದ್ದಾರೆ. ಅಕ್ಟೋಬರ್ 21ರಿಂದ ಬೃಂದಾವನದ CCTVಯಲ್ಲಿ 4 ಬಾರಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಚಿರತೆ ಸೆರೆಗೆ 8 ಕಡೆ ಬೋನ್ ಇರಿಸಲಾಗಿದೆ. ಅಲ್ದೆ...

ನಂಜನಗೂಡಿಗೆ ಸಿಎಂ ಭೇಟಿ

ನವೆಂಬರ್ 28ರಂದು ನಂಜನಗೂಡಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಹರ್ಷವರ್ಧನ್ ತಿಳಿಸಿದ್ರು. ಈ ಬಗ್ಗೆ ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು,...

ಸ್ಯಾಂಡಲ್ ವುಡ್ ಸ್ಟಾರ್ ನಿರ್ದೇಶಕರಿಂದ ‘ಮೇರಿ’ ಹವಾ

ಮನೋಜ್ ಪಿ ನಡಲುಮನೆ 'ಆನ' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಗುರುತಿಸಿಕೊಂಡಿದ್ದರು . ಈಗ ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಿದ್ದರಾಗಿದ್ದಾರೆ . ಈ ಚಿತ್ರಕ್ಕೆ 'ಮೇರಿ' ಎಂದು ಹೆಸರಿಡಲಾಗಿದೆ...

ಚಿರತೆ ಸೆರೆ ಹಿಡಿಯದ ರಾಜ್ಯ ಸರ್ಕಾರಕ್ಕೆ ಸ್ಪಲ್ಪ ಕೂಡ ಜವಾಬ್ದಾರಿ ಇಲ್ಲ

KRS ಬೃಂದಾವನದಲ್ಲಿ ಚಿರತೆ ಸೆರೆ ಹಿಡಿಯದ ರಾಜ್ಯ ಸರ್ಕಾರಕ್ಕೆ ಸ್ಪಲ್ಪ ಕೂಡ ಜವಾಬ್ದಾರಿ ಇಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಸ್ಥಳೀಯ ಅಧಿಕಾರಿಗಳಿಗೆ ಜವಾಬ್ದಾರಿ ಬಿಟ್ಟಿದ್ದಾರೆ....

ಕೊಡಗು ಜಿಲ್ಲೆಯಲ್ಲಿ ಧರ್ಮ ಸಂಘರ್ಷ

ವ್ಯಾಪಾರದ ಹೆಸರಲ್ಲಿ ತಣ್ಣಗಿದ್ದ ಕೊಡಗು ಜಿಲ್ಲೆಯಲ್ಲಿ ಧರ್ಮ ಸಂಘರ್ಷ ಮತ್ತೆ ಹೊಗೆಯಾಡುತ್ತಿದೆ. ಪೊನ್ನಂಪೇಟೆ ತಾಲೂಕಿನ ಹರಿಹರ ಸುಬ್ರಹ್ಮಣ್ಯ ದೇವಾಲಯದಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ. ದೇಗುಲ ವಾರ್ಷಿಕೋತ್ಸವದಲ್ಲಿ ಹಿಂದೂಗಳ ವ್ಯಾಪಾರಕ್ಕೆ ಮಾತ್ರ ಅವಕಾಶ...

Popular

Subscribe

spot_imgspot_img