State News

ಮಂಡ್ಯ ಬಿಡ್ತೇನೆ ಅಂತ ಪಾಪಾ ಒಂದಷ್ಟು ಜನ ಕನಸು ಕಾಣ್ತಿದ್ದಾರೆ

ಮದ್ದೂರಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ಅಚ್ಚರಿ ಹೇಳಿಕೆ ನೀಡಿದ್ದಾರೆ . ಮಂಡ್ಯ ಬಿಡ್ತೇನೆ ಅಂತ ಪಾಪಾ ಒಂದಷ್ಟು ಜನ ಕನಸು ಕಾಣ್ತಿದ್ದಾರೆ . ಮಂಡ್ಯ ಜನರ ಆಸೆ ಪ್ರಕಾರ ನಾನು ಇಲ್ಲಿಗೆ ಬಂದಿದ್ದು ...

ಜೆಡಿಎಸ್ ನ ಪಂಚರತ್ನ ಪ್ರಾರಂಭ

ಇಂದಿನಿಂದ ಜೆಡಿಎಸ್ನ ಪಂಚರತ್ನ ರಥಯಾತ್ರೆ ಪುನರ್ ಆರಂಭ ಮಾಡಲಾಗಿದೆ . ಚಾಮುಂಡಿಬೆಟ್ಟಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು . ಇನ್ನೂ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುತ್ತಿದ್ದು, ಹೆಚ್.ಡಿ.ಕುಮಾರಸ್ವಾಮಿ...

ಕಾಮಗಾರಿಗಳ ಗುತ್ತಿಗೆ ನಗರಾಭಿವೃದ್ಧಿ ಸಚಿವರ ಸಂಬಂಧಿಕರ ಪಾಲಿಗೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿಗಳ ಗುತ್ತಿಗೆಯನ್ನ ನಗರಾಭಿವೃದ್ಧಿ ಸಚಿವರ ಸಂಬಂಧಿಕರಿಗೆ ನೀಡಲಾಗಿದೆ. ಇದರ ಪರಿಣಾಮ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು MLC C.N.ಮಂಜೇಗೌಡ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ...

ಗುಂಬಜ್ ಬಸ್ ನಿಲ್ದಾಣದ ಬಣ್ಣ ಬದಲು

ಮೈಸೂರಲ್ಲಿ ಗುಂಬಜ್ ಮಾದರಿ ಬಸ್ ಶೆಲ್ಟರ್ ನಿರ್ಮಾಣ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ನಿನ್ನೆ ಗೋಲ್ಡನ್ ಬಣ್ಣದಲ್ಲಿ ರಾರಾಜಿಸ್ತಿದ್ದ ತಂಗುದಾಣದ ಗೋಪುರಗಳು ರಾತ್ರೋರಾತ್ರಿ ತಂಗುದಾಣ ಮೇಲ್ಭಾಗ ಗೋಪುರಗಳ ಬಣ್ಣ ಬದಲಾವಣೆ ಮಾಡಲಾಗಿದೆ. ಮೈಸೂರಿನ-ನಂಜನಗೂಡು ರಸ್ತೆಯಲ್ಲಿರುವ...

ಗುಂಬಜ್ ವಿವಾದ:ದಿನಕ್ಕೊಂದು ಹೊಸ ರೂಪ

ರಾಜ್ಯದಲ್ಲಿ ಬಸ್ ನಿಲ್ದಾಣದ ಗುಂಬಜ್ ವಿವಾದ ದಿನಕ್ಕೊಂದು ಹೊಸ ರೂಪ ಪಡೆಯುತ್ತಿದೆ. ಈ ಮಧ್ಯೆ ಪ್ರತಿಕ್ರಿಯೆ ನೀಡಿರೋ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ.ರಾಮದಾಸ್, ಕೈ ಮುಗಿದು ಕೇಳ್ತಿನಿ, ಈ ವಿಷಯವನ್ನ ವಿವಾದ...

Popular

Subscribe

spot_imgspot_img