ಮೈಸೂರಿನಲ್ಲಿ JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರತಾಪ್ ಸಿಂಹ ವಿರುದ್ಧ ಕಿಡಿ ಕಾರಿದ್ದಾರೆ . ಈ ಬಗ್ಗೆ ಮಾತನಾಡಿದ ಅವರು " ಮೈಸೂರು ನಗರ ಸಾಂಸ್ಕೃತಿಕ ನಗರಿ , ವಿದ್ಯಾನಗರಿ ಆಗಿದೆ . ಆದ್ರೆ,...
ಪಾರಂಪರಿಕವಾಗಿ ಕಾಣುವ ದೃಷ್ಟಿಯಿಂದ ಬಸ್ ತಂಗುದಾಣವನ್ನ ನಿರ್ಮಿಸಲಾಗ್ತಿದೆಯೇ ಹೊರತು, ಯಾವುದೇ ಧರ್ಮದ ಆಧಾರದ ಮೇಲೆ ತಂಗುದಾಣ ನಿರ್ಮಿಸಲಾಗುತ್ತಿಲ್ಲ.
ಈಗಾಗಲೇ ಈ ಬಗ್ಗೆ ಸರ್ಕಾರ, ತಜ್ಞರ ಸಮಿತಿಗೆ ಪತ್ರ ಬರೆಯಲಾಗಿದ್ದು, ತಜ್ಞರ ಸಮಿತಿ ಬಂದು ಬಸ್...
ಮೈಸೂರು ಮೃಗಾಲಯದಲ್ಲಿ ಜಿಂಕೆ ಹಾಗೂ ಸಾರಂಗ ಸಂತತಿ ನಿರೀಕ್ಷೆಗೂ ಮೀರಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಕೆಲ ಜಿಂಕೆ ಹಾಗೂ ಸಾರಂಗಗಳನ್ನು ದಾಂಡೇಲಿ ಅಭಯಾರಣ್ಯಕ್ಕೆ ಬಿಡಲು ನಿರ್ಧರಿಸಲಾಗಿದೆ.
ಅರಣ್ಯ ಇಲಾಖೆ ಬೇಡಿಕೆಯಂತೆ ಹೆಚ್ಚುವರಿ ಜಿಂಕೆ ಹಾಗೂ...
BJP ಸಚಿವರು ಸುಳ್ಳರು ಎಂಬ ಸಿದ್ದರಾಮಯ್ಯ ಹೇಳಿಕೆ ಸಚಿವ ಕೆ.ಸಿ.ನಾರಾಯಣಗೌಡ ತಿರುಗೇಟು ನೀಡಿದ್ದಾರೆ. ಕೆ.ಆರ್.ಪೇಟೆಯಲ್ಲಿ ಮಾತ್ನಾಡಿದ ಸಚಿವರು, ನಮಗೂ ಮಾತಾಡಲು ಬರುತ್ತೆ, ಆದ್ರೆ, ದೊಡ್ಡವರಿಗೆ ಟೀಕೆ, ಟಿಪ್ಪಣಿ ಮಾಡಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ,...
ಎರಡು ದಿನಗಳ ಕಾಲ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಿವಾಸ ರಾಜಕೀಯ ಚಟುವಟಿಕೆಗಳ ಕೇಂದ್ರ ಬಿಂದುವಾಗಿದೆ. ಮೈಸೂರಿನಲ್ಲಿರುವ ಸಿದ್ದರಾಮಯ್ಯ ನಿವಾಸದತ್ತ ಟಿಕೆಟ್ ಆಕಾಂಕ್ಷಿಗಳು ದೌಡಾಯಿಸಿ ಸುದೀರ್ಘ ಚರ್ಚೆ ನಡೆಸಿದಾರೆ....