ಮೈಸೂರಿನ ಪ್ರಮುಖ ಧಾರ್ಮಿಕ ತಾಣವಾದ ಚಾಮುಂಡಿಬೆಟ್ಟದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಏಕಾಶಿಲಾ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸಲಾಯಿತು.
ಮೈಸೂರಿನ ಬೆಟ್ಟದ ಬಳಗ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಮಹಾಮಜ್ಜನಕ್ಕೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ...
ಟಿಪ್ಪರ್ಗೆ ವಿದ್ಯುತ್ ತಂತಿ ತಗುಲಿ ಕ್ಲೀನರ್ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಕೆ.ಆರ್.ಪೇಟೆಯ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ವಿಜಯಪುರದ ಇಂಡಿ ತಾಲೂಕಿನ ಬಬಲವಾದಿ ಗ್ರಾಮದ ಕಾಂತಪ್ಪ (35) ಮೃತ ದುರ್ದೈವಿ.
ದುರ್ಘಟನೆಯಲ್ಲಿ ಟಿಪ್ಪರ್ ಚಾಲಕ...
ಮೈಸೂರಿನ ಹೊರವಲಯದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.
ಬೆಳವಾಡಿಯ ಡಿಕೇಮ್ ರೆಜಿನ್ಸ್ ಕಾರ್ಖಾನೆ ಆವರಣದಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಸುಮಾರು 6 ರಿಂದ 7 ವರ್ಷದ ಗಂಡು ಚಿರತೆ ಬೋನಿನಲ್ಲಿ ಬಂಧಿಯಾಗಿದ್ದು,...
ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊಫೆಸರ್ ಶರಣಪ್ಪ ವೈಜಿನಾಥ ಹಲ್ಸೆ ಅವರನ್ನು ನೇಮಿಸಿ ರಾಜ್ಯಪಾಲರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ನೂತನ ಕುಲಪತಿಗಳಾಗಿ ನೇಮಕಗೊಂಡಿರುವ ಪ್ರೊಫೆಸರ್ ಶರಣಪ್ಪ ವೈಜಿನಾಥ ಹಲ್ಸೆ ಅವರ...
ರಾಜವಂಶಸ್ಥ ಯದುವೀರ್ ಒಡೆಯರ್ UAE ಕನ್ನಡ ಸಮುದಾಯದ ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿಯನ್ನ ವಿನಮ್ರತೆಯಿಂದ ತಿರಸ್ಕರಿಸಿದ್ದಾರೆ. ಈ ಬಗ್ಗೆ ಯದುವೀರ್ ಒಡೆಯರ್ ಅವರು ಪ್ರಕಟಣೆ ಹೊರಡಿಸಿದ್ದು, ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ ಬಗ್ಗೆ...