State News

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ

ಗುಂಡ್ಲುಪೇಟೆಯ ಪ್ರಸಿದ್ಧ ಪ್ರವಾಸಿ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಕೆಲವು ದಿನಗಳ ನಂತರ ಬಸ್ ಸಂಚಾರ ಮತ್ತೆ ಆರಂಭಗೊಂಡಿದೆ. ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ಅಕ್ಟೋಬರ್ 16ರ ಭಾನುವಾರದಿಂದ ಅಂದರೆ 13 ದಿನಗಳಿಂದ ಬಸ್ ಸಂಚಾರ...

ಅಪ್ಪು ಅಭಿಮಾನಿ ಆತ್ಮಹತ್ಯೆ

ಅಪ್ಪು ಪುಣ್ಯಸ್ಮರಣೆ ದಿನವೇ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ನಡೆದಿದೆ. ಅಪ್ಪು ಇಲ್ಲದ ಜೀವನ ಬೇಡವೆಂದು ಹೊಸ ಆನಂದೂರು ಗ್ರಾಮದ ಕಿರಣ್ ನೇಣಿಗೆ ಶರಣಾಗಿದ್ದಾನೆ. ನಿನ್ನೆ ಪುಣ್ಯಸ್ಮರಣೆಯಲ್ಲಿ...

ಪತ್ರಕರ್ತರಿಗೆ ಗಿಫ್ಟ್ ವಿಚಾರ ಎಚ್ ವಿಶ್ವನಾಥ್ ಕಿಡಿ

ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ದೀಪಾವಳಿ ಗಿಫ್ಟ್ ನೀಡಿರುವ ವಿಚಾರ , ಸ್ವಪಕ್ಷದ ಸರ್ಕಾರದ ವಿರುದ್ಧವೇ ಅಡಗೂರು ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ . ಸಿಎಂ ಕಚೇರಿಯಿಂದಲೇ ಗಿಫ್ಟ್ ಬಾಕ್ಸ್ ಕೊಟ್ಟಿರುವುದು ಅಪಮಾನ ವಿಚಾರದ ಬಗ್ಗೆ ಮಾತನಾಡಿದ...

ಒಕ್ಕಲಿಗ ಸಮುದಾಯದ ಮೀಸಲಾತಿ ಹೋರಾಟಕ್ಕೆ ಶ್ರೀಗಳ ಬೆಂಬಲ

ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳ ಬಗ್ಗೆ ಹೋರಾಟ ನಡೆಯುತ್ತಿದ್ದು, ನಿರ್ಮಲಾನಂದನಾಥ ಶ್ರೀಗಳು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ನಾವು ಕೂಡ ಈ ಹೋರಾಟದ ಪರ ಇದ್ದೇವೆ ಎಂದು ಬಿಜೆಪಿ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದ್ರು....

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೋಟಿ ಕಂಠ ಗಾಯನ

ಕನ್ನಡ ರಾಜ್ಯೋತ್ಸವ ನಿಮಿತ್ತ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಕನ್ನಡ ಗೀತೆಗಳನ್ನು ಹಾಡಿದರು. ಮೈಸೂರು ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ಕೋಟಿ ಕಂಠ...

Popular

Subscribe

spot_imgspot_img