- Advertisement -spot_img

CATEGORY

State News

ತಿರುಪತಿಗೆ ಹೋಗುವವರಿಗೆ ಗುಡ್ ನ್ಯೂಸ್

ಬೆಂಗಳೂರು : ಬೆಂಗಳೂರಿನಿಂದ ತಿರುಪತಿಗೆ ಕೆಎಸ್‌ಆರ್​ಟಿಸಿ ಪ್ಯಾಕೇಜ್ ಪ್ರವಾಸದ ಆಫರ್ ಘೋಷಿಸಿದೆ. ತಿರುಪತಿ ದರ್ಶನ ಮಾಡಬಯಸುವವರು ಈ ಸೌಲಭ್ಯದ ಪ್ರಯೋಜನ ಪಡೆಯಬಹುದಾಗಿದೆ. ತಿರುಪತಿ ವೆಂಕಟೇಶ್ವರನ ದರ್ಶನ ಪಡೆಯಲು ಕೆಎಸ್​ಆರ್​ಟಿಸಿ ಈ ಪ್ಯಾಕೇಜ್ ಪ್ರವಾಸ...

ಡೊಳ್ಳು ಸಿನಿಮಾ ಮುಕುಟಕ್ಕೆ ಮತ್ತೊಂದು ಪ್ರಶಸ್ತಿಯ ಗರಿ

ಪವನ್ ಒಡೆಯರ್ ನಿರ್ಮಾಣದ ಚೊಚ್ಚಲ ಸಿನಿಮಾ ಡೊಳ್ಳು ಮುಕುಟಕ್ಕೆ ಮತ್ತೊಂದು ಪ್ರಶಸ್ತಿ ಗರಿ ಸೇರಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. 30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ...

ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಗರಂ

ಬೆಂಗಳೂರು : ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಕಿಡಿಕಾರಿದ್ದಾರೆ. ಇಂದು ದೇಶಕ್ಕೆ ಕೊಡುಗೆ ನೀಡಿರುವ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ಮಾಡಲಾಗುತ್ತಿದೆ. ಹೇಡಿಗಳು ಇಡಿ...

ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ‘ದೂರದರ್ಶನ ‘

ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ...

ನಟ ಕಿಚ್ಚ ಸುದೀಪ್ ಗೆ ಕೊರೊನಾ ಪಾಸಿಟಿವ್

ನಟ ಕಿಚ್ಚ ಸುದೀಪ್ ಗೆ ಕೊರೊನಾ ಪಾಸಿಟಿವ್ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕೇಳಿ ಬರುತ್ತಿದೆ. ಈ ಸಂಬಂಧ ಬೆಂಗಳೂರಿನಲ್ಲಿ ವಿಡಿಯೋ ಮಾಡುವ ಮೂಲಕ ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ ನೀಡಿದ್ದಾರೆ. ಸುದೀಪ್...

ನಾಳೆ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಬೆಂಗಳೂರಿನಲ್ಲಿ ವಿವಿಧ ವಿದ್ಯುತ್ ಕಾಮಗಾರಿ ಹಿನ್ನಲೆ ನಾಳೆ ಬೆಂಗಳೂರಿನ ಅರ್ಧ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾ ಮಾಹಿತಿ ನೀಡಿದ್ದು, ದಿನಾಂಕ 21-07-2022ರಂದು ಬೆಳಿಗ್ಗೆ 10 ಗಂಟೆಯಿಂದ...

ಸತ್ಯ ಪ್ರಕಾಶ್ ನಿರ್ಮಾಣದ ಚಿತ್ರದಲ್ಲಿ ಮಿಂಚಲಿದ್ದಾರೆ ನವನಟ ಮಿಲಿಂದ್, ನಟಿ ರಚೆಲ್ ಡೇವಿಡ್

ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ...

ಭರತ್ ಫಿಲ್ಮ್ಸ್ ನಡಿ ಮೂರು ಹೊಸ ಸಿನಿಮಾಗಳಿಗೆ ಮುನ್ನುಡಿ

ಪಾರ್ವತಮ್ಮ ರಾಜ್ ಕುಮಾರ್ ಸಹೋದರನ ಪುತ್ರ ಧ್ರುವನ್ ಹೀರೋ ಆಗಿ ಲಾಂಚ್ ಆಗಿರುವ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ಈಗಾಗಲೇ ಸಾಕಷ್ಟು ಸದ್ದು ಮಾಡ್ತಿದೆ. ಪೋಸ್ಟರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ...

ಹಾಲಿನ ಉತ್ಪನ್ನಗಳ ದರ ಇಳಿಕೆ ಆದರು ಪ್ರಯೋಜನವಿಲ್ಲ ಯಾಕೆ ಗೊತ್ತಾ ?

ಬೆಂಗಳೂರು : ನಂದಿನಿ ಹಾಲು ಉತ್ಪನ್ನಗಳ ದರ ಪರಿಷ್ಕರಣೆ ಮಾಡಿ ಕೆಎಂಎಫ್ ಎಂಡಿ ಸತೀಶ್ ಹೊಸ ಆದೇಶ ಹೊರಡಿಸಿದ್ದಾರೆ. ಹಾಲಿನ ಉತ್ಪನ್ನಗಳ ದರಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇಂದಿನಿಂದ ಜಾರಿಗೆ...

ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದೇಕೆ ?

ಬೆಂಗಳೂರು : RR ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಬಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಇ ಮೇಲ್ ಮೂಲಕ ಬಾಂಬ್...

Latest news

- Advertisement -spot_img