State News

ಹಾಳಾಗಿರುವ ರಸ್ತೆಗಳ ದುರಸ್ತಿ ಕಾರ್ಯ ನಾಳೆಯಿಂದ ಪ್ರಾರಂಭ

ಹಾಳಾಗಿರುವ ರಸ್ತೆಗಳನ್ನು ನಾಳೆಯಿಂದ ಸಮರೋಪಾದಿಯಲ್ಲಿ ದುರಸ್ತಿಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಳೆದ ಮೇ ತಿಂಗಳಿನಲ್ಲಿ 20 ಸಾವಿರ ರಸ್ತೆ...

ರಾಜ್ಯಾಧ್ಯಂತ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಭಾರೀ ಮಳೆಯಾಗಲಿದೆ

ಬೆಂಗಳೂರು ಸಹಿತ ರಾಜ್ಯಾಧ್ಯಂತ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯೂ ನೈರುತ್ಯ ಮುಂಗಾರು...

ಪ್ರತಿ ಗಣೇಶ ಮೂರ್ತಿಗೂ ಪೊಲೀಸ್ ಸಿಬ್ಬಂದಿ ನಿಯೋಜನೆ ಸಾಧ್ಯವಿಲ್ಲ

ಪ್ರತಿ ಗಣೇಶ ಮೂರ್ತಿಗೂ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಕಮಿಷನರ್ ಕಚೇರಿಯಲ್ಲಿ ಮಾತನಾಡಿದ ಅವರು, ಸುರಕ್ಷತೆ ದೃಷ್ಟಿಯಿಂದ...

ಊರುಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ KSRTC ಸಿಹಿ ಸುದ್ದಿ

ಗೌರಿ ಗಣೇಶ ಹಬ್ಬಕ್ಕೆ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ KSRTC ಸಿಹಿ ಸುದ್ದಿ ನೀಡಿದೆ. ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿವಿಧ ಊರುಗಳಿಗೆ ತೆರಳುವಂತ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ಕೆ...

ಹುತಾತ್ಮ ಯೋಧರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ

ಹುತಾತ್ಮ ಯೋಧರ ಕುಟುಂಬಸ್ಥರಿಗೆ ಪರಿಹಾರ ಧನ ಮತ್ತು ಸೈಟ್ ಕೊಡುವುದರ ಬದಲು, ಅನಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ಕೊಡ್ತೇವೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ...

Popular

Subscribe

spot_imgspot_img