State News

ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ

ರಾಜ್ಯದಲ್ಲಿ ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, , ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ....

ನೆರೆಹಾವಳಿಯಿಂದ ಬರ್ತಡೆಗೆ ಬ್ರೇಕ್

ರಾಜ್ಯದಲ್ಲಿ ಭಾರೀ ಮಳೆಯಿಂದ ನೆರೆಹಾವಳಿ ಉಂಟಾಗಿ ಜನ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ನನ್ನ ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಣೆ ಮಾಡಬಾರದು ಎಂದು ಸಾರಿಗೆ ಸಚಿವ ಶ್ರೀರಾಮುಲು ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ...

ಈದ್ಗಾ ಮೈದಾನ ವಿವಾದಕ್ಕೆ ಅಂತ್ಯ ಹಾಡಿದ ಬಿಬಿಎಂಪಿ

ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು ಬಿಬಿಎಂಪಿ ಆದೇಶ ಹೊರಡಿಸುತ್ತಿದ್ದಂತೆ ಚಾಮರಾಜಪೇಟೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚಾಮರಾಜಪೇಟೆಯ ನಾಗರಿಕರ ಒಕ್ಕೂಟ ಸೇರಿದಂತೆ ಅನೇಕ ಸಂಘಟನೆಗಳು ಇಂದು ಮೈದಾನದ ಬಳಿ ಸಮಾವೇಶಗೊಂಡು...

ಗಣೇಶ ಚತುರ್ಥಿಗೆ ಬಿಬಿಎಂಪಿಯಿಂದ ನಿಯಮ ಜಾರಿ

ಗಣೇಶ ಚತುರ್ಥಿಗೆ ಬಿಬಿಎಂಪಿ‌ಯಿಂದ ಹಲವು ನಿಯಮಗಳು ಜಾರಿಯಾಗಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಗಣೇಶ ಚತುರ್ಥಿಗೆ ಬಿಬಿಎಂಪಿ‌ ಹಲವು ನಿಯಮಗಳನ್ನು...

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಅಸಹನೆಗೆ ಬೆಂಕಿ ಬಿದ್ದಿದೆ

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಅಸಹನೆಗೆ ಬೆಂಕಿ ಬಿದ್ದಿದೆ ಎಂದು ಬಿಜೆಪಿ ಟೀಕಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ರಾಹುಲ್‌ ಗಾಂಧಿ ನಿರ್ದೇಶನದಂತೆ ಡಿಕೆಶಿ...

Popular

Subscribe

spot_imgspot_img