ಮೈಸೂರು: ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಮುಂದುವರಿಯಲಿವೆ. ಅವು ಬಡವರಿಗೆ ಶಕ್ತಿ...
ಬೆಂಗಳೂರು: ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ಮಾಡಿರುವ ಆರೋಪ ಪರಪ್ಪನ ಅಗ್ರಹಾರದಲ್ಲಿ ಕೇಳಿಬಂದಿದೆ. ವಿಚಾರಣಾಧೀನ ಕೈದಿ ನಾಗರಾಜ್ ಹಲ್ಲೆಗೊಳಗಾದವರು ಆಗಿದ್ದು, ಹಲ್ಲೆಗೊಳಗಾದ ನಾಗರಾಜ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ. ಮಂಡ್ಯದಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್...
ಬೆಂಗಳೂರು: ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೋರ್ಟ್‍ನಲ್ಲಿ ರಾಹುಲ್ ಗಾಂಧಿ ವಿಚಾರಣೆ ಎದುರಿಸಲಿದ್ದಾರೆ. ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...
ಬೆಂಗಳೂರು: ಖಾಸಗಿ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಸಿಎಂಎಂ 42ನೇ ನ್ಯಾಯಾಲಯ ಆದೇಶ ಕೊಟ್ಟಿದೆ. ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್...
ಮಂಡ್ಯ: ಮಂಡ್ಯದಲ್ಲಿ ಕಾಂಗ್ರೆಸ್ ಭಾರೀ ಮುಖಭಂಗ ಹಿನ್ನಲೆ ಸೋಲಿನ ಹೊಣೆ ಹೊರುತ್ತಾರಾ ಕೃಷಿ ಸಚಿವ? ಎಂಬ ಪ್ರಶ್ನೆ ಎದ್ದಿದೆ. ಈ ಬಗ್ಗೆ ಮಂಡ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ವಿಡಿಯೋ ಸಖತ್ ವೈರಲ್...