- Advertisement -spot_img

CATEGORY

Uncategorized

ಕೊವಿಡ್ ಸಾವನ್ನು ತಡೆಯಬಲ್ಲ ಮಾತ್ರೆ ಇದು

ಮರ್ಕ್ ಸಂಸ್ಥೆಯು ಸಿದ್ಧಪಡಿಸಿರುವ ಮಾತ್ರೆಯಿಂದ ಕೋವಿಡ್‌ನ ಸಾವಿನ ಅಪಾಯದಿಂದ ಶೇ.50ರಷ್ಟು ಕಡಿಮೆ ಮಾಡಬಹುದು ಎಂದು ಹೇಳಲಾಗಿದೆ. ಈ ಪ್ರಾಯೋಗಿಕ ಕೊರೊನಾ ಮಾತ್ರೆಯು ಕೊರೊನಾ ಸೋಂಕಿಗೆ ಒಳಗಾದ ಮಂದಿಯಲ್ಲಿ ಆಸ್ಪತ್ರೆಗೆ ದಾಖಲಾಗುವ ಹಾಗೂ ಸಾವಿನ ಸಾಧ್ಯತೆಯನ್ನು...

ಡೆಂಗ್ಯೂಗೆ ವಿದ್ಯಾರ್ಥಿ ಬಲಿ; ಹೆಚ್ಚಾಯಿತು ಆತಂಕ

ಕೊರೊನಾ ಸೋಂಕಿನಿಂದ ತತ್ತರಿಸಿದ್ದ ಬೆಣ್ಣೆನಗರಿ ಜನರು ಶಾಕ್ ಆಗುವಂತಹ ಮಾಹಿತಿ ಹೊರಬಿದ್ದಿದೆ. ದಾವಣಗೆರೆ ಜಿಲ್ಲೆಯಲ್ಲಿ ಡೆಂಗ್ಯೂ, ಮಕ್ಕಳಲ್ಲಿ ಶೀತ, ಜ್ವರ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇನ್ನು ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಸರ್ಕಾರಿ...

ಕೊರೊನಾ ರೂಪಾಂತರಿಗಳು ಗಾಳಿಯಲ್ಲೂ ಹರಡುತ್ತವೆ!

ಕೊರೊನಾ ರೂಪಾಂತರಿಗಳು ಗಾಳಿಯಲ್ಲಿ ಹರಡಬಲ್ಲಷ್ಟು ಸಮರ್ಥವಾಗುತ್ತಿವೆ. ಹೀಗಾಗಿ ಜನರು ಕೊರೊನಾ ಲಸಿಕೆಯನ್ನು ಪಡೆಯುವುದರ ಜೊತೆಗೆ ಬಿಗಿಯಾಗಿ ಮಾಸ್ಕ್‌ ಧರಿಸುವುದು ಹಾಗೂ ಕೊರೊನಾ ನಿಯಮಗಳನ್ನು ಪಾಲನೆ ಮಾಡುವುದು ಅತ್ಯವಶ್ಯಕವಾಗಿದೆ ಎಂದು ವಾಷಿಂಗ್ಟನ್‌ನಲ್ಲಿ ನಡೆದ ಈಚಿನ...

ಕರ್ನಾಟಕ: ಕೊರೊನಾದಿಂದ ಗುಣಮುಖರಾದವರಲ್ಲಿ ಕ್ಷಯ ರೋಗ!

ರಾಜ್ಯದಲ್ಲಿ ಕೊರೊನಾದಿಂದ ಗುಣಮುಖರಾದ 151 ಮಂದಿಯಲ್ಲಿ ಕ್ಷಯರೋಗ ಕಾಣಿಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಗಸ್ಟ್ 16 ರಿಂದ ಸೆಪ್ಟೆಂಬರ್ 11 ರ ನಡುವೆ ಒಂದು ಬಾರಿ...

ಡೆಂಗ್ಯೂ ತರಹದ್ದೇ ಮತ್ತೊಂದು ಸೋಂಕು ಪತ್ತೆ

ನಗರದಲ್ಲಿ ಡೆಂಗ್ಯೂ ಮಾದರಿಯ ಮತ್ತೊಂದು ಸೋಂಕು ಪತ್ತೆಯಾಗಿದೆ. ಈ ಪೈಕಿ ಥ್ರಂಬೋಸೈಟೋಪೆನಿಯಾ- ಪ್ಲೇಟ್ ಲೆಟ್ ಸಂಖ್ಯೆ ಕುಸಿತ ಕಾಣುವ ಸ್ಥಿತಿಯೊಂದಿಗೆ ವೈರಾಣು ಜ್ವರ ಇರುವುದು ಹೆಚ್ಚು ವರದಿಯಾಗುತ್ತಿರುವ ಪ್ರಕರಣಗಳಾಗಿವೆ. ಕಟ್ಟಡ ನಿರ್ಮಾಣಕ್ಕೆ ಹತ್ತಿರವಿರುವ...

5ರಿಂದ 11 ವರ್ಷದ ಮಕ್ಕಳಿಗೆ ಈ ಲಸಿಕೆ ಉತ್ತಮ

ಫೈಜರ್ ಹಾಗೂ ಬಯೋ ಎನ್‌ ಟೆಕ್ ಫೈಜರ್ ಲಸಿಕೆಯ ಫಲಿತಾಂಶಗಳ ಬಗ್ಗೆ ವರದಿ ನೀಡಿದೆ. 5-11 ವರ್ಷ ವಯಸ್ಸಿನ ಮಕ್ಕಳಿಗೆ ಫೈಜರ್ ಕೊರೊನಾ ಲಸಿಕೆ ಸುರಕ್ಷಿತ ಎಂದು ಹೇಳಲಾಗಿದೆ. ಮಕ್ಕಳಲ್ಲಿ ಲಸಿಕೆಯು ಹೆಚ್ಚು...

ಕೊರೊನಾದಿಂದ ಗುಣಮುಖರಾದವರಲ್ಲಿ ಹೊಸ ಸಮಸ್ಯೆ ಶುರು

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರನ್ನು ಇದೀಗ ಪಿತ್ತಕೋಶ ಗ್ಯಾಂಗ್ರಿನ್ ಎಂಬ ಕಾಯಿಲೆ ಕಾಡುತ್ತಿದೆ. ಕೊರೊನಾದಿಂದ ಚೇತರಿಸಿಕೊಂಡ ಐವರು ರೋಗಿಗಳಲ್ಲಿ ಇದು ಪತ್ತೆಯಾಗಿದೆ. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರು ಭಾರತದಲ್ಲಿ ಇಂತಹ ಪ್ರಕರಣಗಳ...

ಗರ್ಭಿಣಿ, ಬಾಣಂತಿಯರಿಗೆ ಲಸಿಕೆ ಅಭಿಯಾನ ವಿಸ್ತರಣೆ

ನಗರದಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಕೊರೊನಾ ಲಸಿಕೆ ಅಭಿಯಾನವನ್ನು ವಿಸ್ತರಿಸಲಾಗಿದೆ. ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರಿಗೆ ನಗರದ 20 ಹೆರಿಗೆ ಆಸ್ಪತ್ರೆಗಳಲ್ಲಿಯೇ ಪಾಲಿಕೆ ವತಿಯಿಂದ ವಾರದಲ್ಲಿ ಮೂರು ದಿನಗಳ ಕಾಲ (ಸೋಮವಾರ, ಬುಧವಾರ...

ಕೊವಿಡ್ ಹೋದ್ರೂ ಈ ಸಮಸ್ಯೆಗಳು ಹೋಗಲ್ಲ!

ಕೊರೊನಾ ವೈರಸ್‌ ಸೋಂಕು ಬಂದ ಒಂದು ವರ್ಷದ ಬಳಿಕವೂ ಆಯಾಸ ಹಾಗೂ ಉಸಿರಾಟದ ತೊಂದರೆಯು ಹಲವಾರು ಕೋವಿಡ್‌ ಸೋಂಕಿತರಲ್ಲಿ ಇರುತ್ತದೆ ಎಂದು ಕೊರೊನಾ ವೈರಸ್‌ ಸೋಂಕಿನ ಬಗ್ಗೆ ಇತ್ತೀಚಿಗೆ ನಡೆಸಲಾದ ಚೀನಾದ ಅಧ್ಯಯನ...

ಆಗಸ್ಟ್ 30ರಂದು ಉದ್ಯೋಗ ಮೇಳ; ಆಸಕ್ತರು ಭಾಗವಹಿಸಿ

'ಕೌಶಲ್ಯ ಮಾಸ' ಆಚರಣೆಯ ಅಂಗವಾಗಿ ಮೈಸೂರಿನಲ್ಲಿ ಆಗಸ್ಟ್ 30ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷದ ವಯೋಮಿತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಮೈಸೂರು ಜಿಲ್ಲಾ...

Latest news

- Advertisement -spot_img