- Advertisement -spot_img

CATEGORY

Uncategorized

ಟೀಂ ಇಂಡಿಯಾದ ಈಗಿನ ಸೆಹ್ವಾಗ್ ಇವರೇ!

ಭಾರತ ತಂಡದ ನಾಯಕ ಶಿಖರ್‌ ಧವನ್‌ ಅವರ ಜೊತೆ ಇನಿಂಗ್ಸ್‌ ಆರಂಭಿಸಲಿರುವ ಪೃಥ್ವಿ ಶಾ ಎದುರಾಳಿ ತಂಡದ ಬೌಲರ್‌ಗಳಿಗೆ ಬೆವರಿಳಿಸಲಿದ್ದಾರೆಂದು ಶ್ರೀಲಂಕಾ ಸ್ಪಿನ್‌ ದಂತಕತೆ ಮುತ್ತಯ್ಯ ಮುರಳಿಧರನ್‌ ಶ್ರೀಲಂಕಾ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತ...

ಆ ಒಂದೇ ಒಂದು ಘಟನೆಯಿಂದ ಅಪ್ಪನ ಜೊತೆಯೂ ಇರಲು ಭಯವಾಯ್ತು ಅಂದ ಸ್ಟಾರ್ ನಟಿ!

ಆ ಒಂದೇ ಒಂದು ಘಟನೆಯಿಂದ ಅಪ್ಪನ ಜೊತೆಯೂ ಇರಲು ಭಯವಾಯ್ತು ಅಂದ ಸ್ಟಾರ್ ನಟಿ! ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ವರೆಗೆ ಈಗಾಗಲೇ ಸಾಕಷ್ಟು ನಟಿಯರು ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ಇದು ಕೇವಲ ನಟಿಯರಿಗೆ ಮಾತ್ರ ಸೀಮಿತ...

ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ : ಬಿಎಸ್ ವೈ

ನವದೆಹಲಿ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅದು ಕೇವಲ ಗಾಳಿ ಸುದ್ದಿ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕರ್ನಾಟಕದ ಭವನದಲ್ಲಿ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೂ ಮುನ್ನ ಮಾಧ್ಯಮಗಳ...

ಅಭ್ಯಾಸ ಪಂದ್ಯಕ್ಕೆ ಕೊಹ್ಲಿ ಟೀಮ್ ಹೇಗೆದೆ?

ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ ಕೊರೊನಾ ವೈರಸ್‌ ಸೋಂಕಿಗೆ ತುತ್ತಾಗಿದ್ದು, ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ. ಜೊತೆಗೆ ಭಾರತ ತಂಡದ ಸಹಾಯಕ ಸಿಬ್ಬಂದಿಯಲ್ಲೂ ಸೋಂಕು ಕಾಣಿಸಿಕೊಂಡಿದ್ದು, ಅವರ ಸಂಪರ್ಕಕ್ಕೆ ಬಂದ ಕೆಲ ಆಟಗಾರರನ್ನು ಮುಂಜಾಗ್ರತಾ ಕ್ರಮವಾಗಿ...

ದರ್ಶನ್ ಪರ ಬಿ.ಸಿ ಪಾಟೀಲ್ ಬ್ಯಾಟಿಂಗ್

ಬೆಂಗಳೂರು: ನಟ ದರ್ಶನ್ ಬಹಳ ಮುಗ್ಧ. ಯಾವುದೇ ಕೆಟ್ಟ ಕೆಲಸ ಮಾಡಲ್ಲ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ‘ದಾಸ’ನ ಪರ ಬ್ಯಾಟ್ ಬೀಸಿದ್ದಾರೆ. ದರ್ಶನ್‍ರಿಂದ ಹಲ್ಲೆ ಆರೋಪ ವಿಚಾರ ಸಂಬಂಧ ಪಬ್ಲಿಕ್ ಟಿವಿಗೆ...

“ದರ್ಶನ್ ಕೆಟ್ಟದಾಗಿ ಬೈದದಕ್ಕೆ ಕೆಲಸ ಬಿಟ್ಟೆ”

ಬೆಂಗಳೂರು: ನಟ ದರ್ಶನ್ ಅವರೊಂದಿಗಿದ್ದ ಹಾರ್ಸ್ ರೈಡರ್‍ಗೆ ಹಲ್ಲೆ ಮಾಡಿದ್ದರು ಎಂಬ ಆರೋಪವನ್ನು ಇಂದ್ರಜಿತ್ ಲಂಕೇಶ್ ಮಾಡಿದ್ದರ. ಆದ್ರೆ ಹಾರ್ಸ್ ರೈಡರ್ ಸಂತೋಷ್ ಆರೋಪವನ್ನು ಅಲ್ಲಗಳೆದಿದ್ದಾರೆ. ನನಗೆ ದರ್ಶನ್ ಅವರು ಹಲ್ಲೆ ಮಾಡಿಲ್ಲ....

ದರ್ಶನ್ ಸ್ನೇಹಿತರಿಂದ ದಲಿತ ವ್ಯಕ್ತಿ ಮೇಲೆ ಹಲ್ಲೆ : ಇಂದ್ರಜಿತ್ ಆರೋಪ

ಬೆಂಗಳೂರು: 25 ಕೋಟಿ ರೂ. ವಂಚನೆ ಪ್ರಕರಣ ಮುಕ್ತಾಯವಾಗುತ್ತಿದ್ದಂತೆ ಈಗ ಮತ್ತೊಂದು ವಿಚಾರ ಬೆಳಕಿಗೆ ಬಂದಿದ್ದು, ನಟ ದರ್ಶನ್ ಮತ್ತು ಸ್ನೇಹಿತರು ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್...

ರಾಜಿಯಾಗೋ ಪ್ರಶ್ನೆಯೇ ಇಲ್ಲ ಎಂದ ಉಮಾಪತಿ

ಬೆಂಗಳೂರು: ನಟ ದರ್ಶನ್ ಹೆಸರಿನಲ್ಲಿ ವಂಚನೆ ಯತ್ನ ಪ್ರಕರಣದ ಗೊಂದಲಕ್ಕೆ ಇಂದು ನಿರ್ಮಾಪಕ ಉಮಾಪತಿ ಬನಶಂಕರಿಯಲ್ಲಿ ತೆರೆ ಎಳೆದಿದ್ದಾರೆ. ಬನಶಂಕರಿ ದೇವಸ್ಥಾನದ ದರ್ಶನ ಮುಗಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿರ್ಮಾಪಕ ಉಮಾಪತಿ ಅವರು, ನಟ ದರ್ಶನ್...

ಸಿನಿಮಾದಲ್ಲಿ ಸೋನುಸೂದ್ ಗೆ ಹೊಡೆದಿದ್ದಕ್ಕೆ ಟಿವಿ ಪುಡಿಪುಡಿ ಮಾಡಿದ ಪೋರ

ಮುಂಬೈ: ಬಾಲಿವುಡ್ ನಟ ಸೋನು ಸೂದ್ ಅವರಿಗೆ ದೂಕುಡು ಸಿನಿಮಾದಲ್ಲಿ ಹೊಡೆದದ್ದಕ್ಕೆ ಬಾಲಕ ಸಿಟ್ಟಿನಿಂದ ಮನೆಯ ಟಿವಿಯನ್ನು ಕುಟ್ಟಿ ಪುಡಿ ಮಾಡಿರುವ ಘಟನೆ ನಡೆದಿದೆ. ತೆರೆಯ ಮೇಲಿನ ವಿಲನ್ ನಿಜ ಜೀವನದಲ್ಲಿ ಹೀರೋ ಆಗಿದ್ದನ್ನು...

ದ್ರಾವಿಡ್ ಸದಾ ಆಟಗಾರರ ನೆರವಿಗಿರುತ್ತಾರೆ : ಗೌತಮ್

ಕೊಲಂಬೋ: ಭಾರತೀಯ ಒಂದು ಕ್ರಿಕೆಟ್ ತಂಡ ಇಂಗ್ಲೆಂಡ್‌ನಲ್ಲಿ ಆತಿಥೇಯರ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಸಿದ್ಧವಾಗಿದ್ದರೆ, ಮತ್ತೊಂದು ತಂಡ ಶ್ರೀಲಂಕಾದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಮೂರು ಪಂದ್ಯಗಳ ಟಿ20ಐ...

Latest news

- Advertisement -spot_img