ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ದಿ ವಿಲನ್' ರಿಲೀಸ್ ಡೇಟ್ ಕೊನೆಗೂ ಫಿಕ್ಸ್ ಆಗಿದೆ.
ಅಕ್ಟೋಬರ್ 18ಕ್ಕೆ ವಿಶ್ವಾದಾದ್ಯಂತ...
ಸರ್ಕಾರಿ ಬಸ್ಸೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ 34 ಮಂದಿ ಪ್ರಯಾಣಿಕರು ದುರ್ಮರಣವನ್ನಪ್ಪಿರುವ ಘಟನೆ ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯಲ್ಲಿ ನಡೆದಿದೆ.
ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆಗೆ ಸೇರಿದ ಬಸ್ ಕರೀಂನಗರದ ಕೊಡಂಘಟ್ಟು ಬಳಿ ತಿರುವಿನಲ್ಲಿ...
ಸುಣ್ಣದ ಡಬ್ಬಿ 9 ತಿಂಗಳ ಮಗುವಿನ ಜೀವ ತೆಗೆದಿದೆ..! ವಿಜಯಪುರದ ತಿಕೋಟಿ ಪಟ್ಟಣದ ನಿವಾಸಿ ವಿಶ್ವನಾಥ ತಾಳಿಕೋಟೆ ಎಂಬುವವರ ಮಗು ಮೃತ ದುರ್ದೈವಿ.
ಮಗು ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಸುಣ್ಣದ ಡಬ್ಬಿಯನ್ನು ನುಂಗಿದ್ದು, ಇದನ್ನು ಗಮನಿಸಿದ...
ಪತ್ರಕರ್ತ ನಂದಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕ್ರೈಂ ರಿಪೋರ್ಟಿಂಗ್ (ಅಪರಾಧ ವರದಿಗಾರಿಕೆ)ನಲ್ಲಿ ಅಪಾರ ಅನುಭವ ಇರುವ ಇವರಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ.
ಬೆಂಗಳೂರಿನ ವಸಂತನಗರದಲ್ಲಿನ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರ ಚಿಕಿತ್ಸೆಗೆ...
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರ ಮುಡಿಗೆ ಮತ್ತೊಂದು ಕಿರೀಟ ಅಲಂಕರಿಸಿದೆ. ರನ್ ಮಷಿನ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 6 ಸಾವಿರ ರನ್ ಗಳನ್ನು ಪೂರೈಸಿದ್ದು, ಭಾರತ ಪರ...