ಕೊರೊನಾ ರೂಪಾಂತರಿಗಳು ಗಾಳಿಯಲ್ಲಿ ಹರಡಬಲ್ಲಷ್ಟು ಸಮರ್ಥವಾಗುತ್ತಿವೆ. ಹೀಗಾಗಿ ಜನರು ಕೊರೊನಾ ಲಸಿಕೆಯನ್ನು ಪಡೆಯುವುದರ ಜೊತೆಗೆ ಬಿಗಿಯಾಗಿ ಮಾಸ್ಕ್ ಧರಿಸುವುದು ಹಾಗೂ ಕೊರೊನಾ ನಿಯಮಗಳನ್ನು ಪಾಲನೆ ಮಾಡುವುದು ಅತ್ಯವಶ್ಯಕವಾಗಿದೆ ಎಂದು ವಾಷಿಂಗ್ಟನ್‌ನಲ್ಲಿ ನಡೆದ ಈಚಿನ...
ರಾಜ್ಯದಲ್ಲಿ ಕೊರೊನಾದಿಂದ ಗುಣಮುಖರಾದ 151 ಮಂದಿಯಲ್ಲಿ ಕ್ಷಯರೋಗ ಕಾಣಿಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಗಸ್ಟ್ 16 ರಿಂದ ಸೆಪ್ಟೆಂಬರ್ 11 ರ ನಡುವೆ ಒಂದು ಬಾರಿ...
ನಗರದಲ್ಲಿ ಡೆಂಗ್ಯೂ ಮಾದರಿಯ ಮತ್ತೊಂದು ಸೋಂಕು ಪತ್ತೆಯಾಗಿದೆ. ಈ ಪೈಕಿ ಥ್ರಂಬೋಸೈಟೋಪೆನಿಯಾ- ಪ್ಲೇಟ್ ಲೆಟ್ ಸಂಖ್ಯೆ ಕುಸಿತ ಕಾಣುವ ಸ್ಥಿತಿಯೊಂದಿಗೆ ವೈರಾಣು ಜ್ವರ ಇರುವುದು ಹೆಚ್ಚು ವರದಿಯಾಗುತ್ತಿರುವ ಪ್ರಕರಣಗಳಾಗಿವೆ. ಕಟ್ಟಡ ನಿರ್ಮಾಣಕ್ಕೆ ಹತ್ತಿರವಿರುವ...
ಫೈಜರ್ ಹಾಗೂ ಬಯೋ ಎನ್ ಟೆಕ್ ಫೈಜರ್ ಲಸಿಕೆಯ ಫಲಿತಾಂಶಗಳ ಬಗ್ಗೆ ವರದಿ ನೀಡಿದೆ. 5-11 ವರ್ಷ ವಯಸ್ಸಿನ ಮಕ್ಕಳಿಗೆ ಫೈಜರ್ ಕೊರೊನಾ ಲಸಿಕೆ ಸುರಕ್ಷಿತ ಎಂದು ಹೇಳಲಾಗಿದೆ. ಮಕ್ಕಳಲ್ಲಿ ಲಸಿಕೆಯು ಹೆಚ್ಚು...
ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರನ್ನು ಇದೀಗ ಪಿತ್ತಕೋಶ ಗ್ಯಾಂಗ್ರಿನ್ ಎಂಬ ಕಾಯಿಲೆ ಕಾಡುತ್ತಿದೆ. ಕೊರೊನಾದಿಂದ ಚೇತರಿಸಿಕೊಂಡ ಐವರು ರೋಗಿಗಳಲ್ಲಿ ಇದು ಪತ್ತೆಯಾಗಿದೆ. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರು ಭಾರತದಲ್ಲಿ ಇಂತಹ ಪ್ರಕರಣಗಳ...