- Advertisement -spot_img

CATEGORY

Uncategorized

ಸುಧಾಕರ್ ಗೆ ಟಾಂಗ್ ಕೊಟ್ರಾ ರೇಣುಕಾಚಾರ್ಯ?

ದಾವಣಗೆರೆ: ನೀವು ಒಳ್ಳೆಯ ಕೆಲಸಗಳನ್ನು ಮಾಡಿದ್ದರೆ ಯಾಕೆ ನಿಮ್ಮ ಜವಾಬ್ದಾರಿಗಳನ್ನು ಬೇರೆಯವರಿಗೆ ಹಂಚಿಕೆ ಮಾಡುತ್ತಾ ಇದ್ವಿ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರು ಸಚಿವ ಸುಧಾಕರ್‍ಗೆ ಪರೋಕ್ಷ ಟಾಂಗ್ ನೀಡಿದ್ದಾರೆ. ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

1.20 ಲಕ್ಷ ಬಿಲ್ ಮಾಡಿದ ಆ್ಯಂಬುಲೆನ್ಸ್

ಚಂಡೀಗಢ: ಕೋವಿಡ್ ಸಂದರ್ಭದಲ್ಲಿ ಜನರು ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿದ್ದರೆ,ಅಂಬ್ಯುಲೆನ್ಸ್‍ನವರು ಹಣ ಮಾಡುವ ದಂಧೆಗೆ ಇಳಿದಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಈ ಆರೋಪಕ್ಕೆ ಇದೀಗ ದೆಹಲಿಯಲ್ಲಿ ನಡೆದ ಘಟನೆಯೊಂದು ಜೀವಂತ ಸಾಕ್ಷಿಯಾಗಿದೆ. ಗುರುಗಾಂನಿಂದ ಪಂಜಾಬ್‍ನ...

ಬೈಕಲ್ಲೇ ಸೋಂಕಿತನನ್ನು ಆಸ್ಪತ್ರೆಗೆ ಸಾಗಿಸಿದ್ರು!

ತಿರುವನಂತಪುರಂ: ಕೊರೊನಾ ಸೋಂಕಿತನೋರ್ವನನ್ನು ಯುವಕರಿಬ್ಬರು ಬೈಕ್‍ನಲ್ಲಿ ಆಸ್ಪತ್ರೆಗೆ ಸಾಗಿಸಿದ ವೀಡೀಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೇರಳದ ಪುನ್ನಾರ ಗ್ರಾಮದ ಯುವಕನೋರ್ವ ಕೊರೊನಾ ಸೋಂಕಿಗೆ ಒಳಗಾಗಿ ಅಲ್ಲಿನ ಪ್ರೈಮರಿ ಕೋವಿಡ್ ಕೇರ್ ಸೆಂಟರ್‍ನಲ್ಲಿ...

ICC ವಿಶ್ವ ಚಾಂಪಿಯನ್ ಶಿಪ್ ಗೆ ಟೀಮ್ ಇಂಡಿಯಾ – 3 ಮಂದಿ ಕನ್ನಡಿಗರಿಗೆ ಸ್ಥಾನ

ಮುಂಬೈ: ಇಂಗ್ಲೆಂಡ್‍ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡವನ್ನು ಆಯ್ಕೆ ಮಾಡಿದೆ. ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರು ಸ್ಥಾನ...

ರೋಡಿಗಿಳಿದ ಆಟೋ ಆ್ಯಂಬುಲೆನ್ಸ್

ನವದೆಹಲಿ: ಕೊರೊನಾ ರೋಗಿಗಳ ರಕ್ಷಣೆಗೆ ಆಟೋರಿಕ್ಷಾ ಅಂಬ್ಯುಲೆನ್ಸ್ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೋಡಿಗಿಳಿದಿವೆ. ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಟಿವೈಸಿಐಎ ಪೌಂಡೇಷನ್ ಸಹಯೋಗದಲ್ಲಿ 10 ಆಟೋಗಳನ್ನು ಆಟೋ ಅಂಬ್ಯುಲೆನ್ಸ್ ನ್ನಾಗಿ...

ಕೊರಾನಗೆ ತಮಿಳು ಹಾಸ್ಯನಟ ಬಲಿ!

ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ಹಾಸ್ಯ ನಟ ಪಾಂಡು ಕೊರೊನಾದಿಂದಾಗಿ ಚೆನ್ನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಪಾಂಡು ಅವರಿಗೆ 74 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದೆ ಪಾಂಡು ಮತ್ತು ಪತ್ನಿ ಕುಮುದಾ ಅವರಿಗೆ...

ರಾಜ್ಯದಲ್ಲಿ 5 ಲಕ್ಷ ದಾಟಿದ ಸಕ್ರಿಯ ಪ್ರಕರಣ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಅಬ್ಬರ ಮುಂದುವರಿದಿದ್ದು ಗುರುವಾರ 49,058 ಹೊಸ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಕರ್ನಾಟಕದಲ್ಲಿ ದೃಢಪಟ್ಟ ಸೋಂಕಿನ ಪ್ರಕರಣಗಳ ಸಂಖ್ಯೆ 17,90,104ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿದ್ದರೂ ಸ್ಯಾಂಪಲ್‌...

ರಾಜ್ಯಗಳಿಗೆ ಲಾಕ್ ಡೌನ್ ಅಧಿಕಾರ ಕೊಟ್ಟ ಮೋದಿ!

ನವದೆಹಲಿ: ದೇಶದಲ್ಲಿ ಕೊರೊನಾ ಮಹಾಸ್ಫೋಟಕ್ಕೆ ಬ್ರೇಕ್ ಹಾಕಲು ಸೋಂಕು ತಜ್ಞರಿಂದ ಹಿಡಿದು ಸುಪ್ರೀಂಕೋರ್ಟ್‍ವರೆಗೂ ಲಾಕ್‍ಡೌನ್ ಒಂದೇ ಮಾರ್ಗ ಎಂದು ಹೇಳ್ತಿದ್ದಾರೆ. ಲಾಕ್‍ಡೌನ್ ವಿಧಿಸಿದ್ರೂ, ವಿಧಿಸದಿದ್ರೂ ಆರ್ಥಿಕ ಸಂಕಷ್ಟ ಕಟ್ಟಿಟ್ಟಬುತ್ತಿ ಎಂದು ಎಚ್ಚರಿಸಿದ್ದಾರೆ. ಹೀಗಾಗಿ ಇಂದಿನ...

ಚಾಮರಾಜನಗರ ಆಕ್ಸಿಜನ್ ದುರಂತ ; ಡಿಸಿಗೆ ಕರೆ ಮಾಡಿ ಮಾಹಿತಿ ಪಡೆದ ಸಿಎಂ ಹೇಳಿದ್ದೇನು?

ಚಾಮರಾಜನಗರ: ಆಕ್ಸಿಜನ್ ಖಾಲಿಯಾಗಿ ಚಾಮರಾಜನಗರ ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗೆ ಕರೆ ಮಾಡಿದ ಬಿಎಸ್‌ವೈ ದುರಂತ ಹಾಗೂ ಅದಕ್ಕೆ ಕಾರಣ ಕುರಿತಾಗಿ ವಿವರಗಳನ್ನು ಪಡೆದುಕೊಂಡರು. ಚಾಮರಾಜನಗರ ಜಿಲ್ಲೆಯ...

ಅಪ್ಪನ ಫೋಟೋ ಜೊತೆ ಆಡಿದ ಜ್ಯೂ. ಚಿರು

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮೇಘನಾ ರಾಜ್ ತಮ್ಮ ಮುದ್ದಾದ ಮಗ ಜ್ಯೂನಿಯರ್ ಚಿರುವಿನ ವೀಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ನಟಿ ಮೇಘನಾ ರಾಜ್ ಮಗನನ್ನು ಎತ್ತಿಕೊಂಡು ಚಿರಂಜೀವಿ ಸರ್ಜಾ ಫೋಟೋವನ್ನು ತೋರಿಸಿ, ಅಪ್ಪನನ್ನು...

Latest news

- Advertisement -spot_img