No menu items!
5.3 C
Munich
Wednesday, September 23, 2026
- Advertisement -spot_img

CATEGORY

Uncategorized

ಸ್ನೇಹಿತರಿಗೆ ಬೆಡ್ ಕೊಡಿಸಲು 13 ಗಂಟೆ ಪರದಾಡಿದ ಶ್ರುತಿ ಹರಿಹರನ್

ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದಾಗಿ ಜನ ತತ್ತರಿಸಿ ಹೋಗಿದ್ದು, ಆಕ್ಸಿಜನ್ ಕೊರತೆಯಿಂದಾಗಿ ನರಳಾಡುತ್ತಿದ್ದಾರೆ. ಇನ್ನು ಆಸ್ಪತ್ರೆಗಳಲ್ಲಿ ಬೆಡ್ ಸಿಗುವುದು ದೂರದ ಮಾತು ಎನ್ನುವಂತಾಗಿದೆ. ಹೀಗಿರುವಾಗ ನಟಿ ಶೃತಿ ಹರಿಹರನ್ ಸಹ ತಮ್ಮ ಸ್ನೇಹಿತರೊಬ್ಬರಿಗೆ...

ಸುಖ ಸಂಸಾರಕ್ಕೆ ಸನ್ನಿ ಪಂಚ ಸೂತ್ರ!

ಮುಂಬೈ: ಬಾಲಿವುಡ್ ಮಾದಕ ಬೆಡಗಿ ಸನ್ನಿ ಲಿಯೋನ್ ಸುಖ ಸಂಸಾರಕ್ಕೆ ಪಂಚ ಸೂತ್ರಗಳನ್ನ ಡ್ಯಾನ್ಸ್ ಮೂಲಕ ನೀಡಿದ್ದಾರೆ. ಸನ್ನಿ ಲಿಯೋನ್ ಪಂಚಸೂತ್ರದ ಡ್ಯಾನ್ಸ್ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರಿಗೆ ಇಷ್ಟವಾಗ್ತಿದೆ. ಸನ್ನಿ ಲಿಯೋನ್ ಮತ್ತು...

ಬೆಂಗಳೂರಲ್ಲಿ 3 ಸಾವಿರ ಕೊರೊನಾ ಸೋಂಕಿತರು ನಾಪತ್ತೆ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತಾಂಡವಾಡುತ್ತಿದ್ದು, ಆಕ್ಸಿಜನಗಾಗಿ ಜನ ಪರದಾಡುತ್ತಿದ್ದಾರೆ. ಇದೀಗ ಮತ್ತೊಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದ್ದು, ರಾಜಧಾನಿಯಿಂದ ಬರೋಬ್ಬರಿ 2 ಸಾವಿರದಿಂದ 3 ಸಾವಿರ ಕೊರೊನಾ ಸೋಂಕಿತರು ನಾಪತ್ತೆಯಾಗಿದ್ದಾರೆ. ಈ ಕುರಿತು ಸ್ವತಃ...

ಅಭಿಮಾನಿಗಳಿಗೆ ಸುದೀಪ್ ಗುಡ್ ನ್ಯೂಸ್!

ಬೆಂಗಳೂರು: ಆರೋಗ್ಯ ಸರಿಯಿರದ ಕಾರಣ 2 ವಾರದ ವೀಕೆಂಡ್ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳದ ಕಿಚ್ಚ ಸುದೀಪ್ ಅವರು ಇದೇ ಶನಿವಾರ ವೀಕ್ಷಕರ ಮುಂದೆ ಬರುವ ಸಾಧ್ಯತೆಗಳಿವೆ. ಈ ಸಂಬಂಧ ಟ್ವೀಟ್ ಮಾಡಿ ಸುಳಿವು ನೀಡಿರುವ...

ಧ್ರುವಾ ಸರ್ಜಾಗೆ ಜೋಗಿ ಪ್ರೇಮ್ ಆ್ಯಕ್ಷನ್ ಕಟ್?

ನಿರ್ದೇಶಕ ಪ್ರೇಮ್‌ ಸಿನಿಮಾ ಮಾಡುತ್ತಾರೆ ಎಂದರೆ, ಅದಕ್ಕೆ ಆರಂಭದಿಂದಲೇ ಒಂದು ಕ್ರೇಜ್‌ ಸೃಷ್ಟಿ ಮಾಡುತ್ತಾರೆ. ಈ ಹಿಂದೆ ಹಾಗೆ ಸೃಷ್ಟಿ ಮಾಡಿದ ಕ್ರೇಜ್‌ಗಳಲ್ಲಿ ಕೆಲವು ಸಫಲವಾಗಿವೆ, ಕೆಲವು ವಿಫಲವಾಗಿವೆ. ಆದರೆ ಪ್ರೇಮ್‌ ಅವರ...

ಮೂಗಿಗೆ ನಿಂಬೆರಸ ಹಾಕಿದ್ರೆ ಸ್ಮಶಾನ ಗ್ಯಾರಂಟಿ!

ಕೊರೋನಾವೈರಸ್ ಬಂದಾಗಿನಿಂದ ವಾಟ್ಸಾಪ್, ಫೇಸ್ ಬುಕ್ ಗಳಲ್ಲಿ ಮನೆ ಮದ್ದುಗಳ ಹಾವಳಿ ಹೆಚ್ಚಾಗಿ ಬಿಟ್ಟಿದೆ. ನಿಜ ಹೇಳಬೇಕೆಂದರೆ ಮನೆಮದ್ದುಗಳಿಂದ ಕೊರೋನಾವೈರಸ್ ಯಾವುದೇ ಕಾರಣಕ್ಕೂ ಗುಣಮುಖ ಆಗುವುದೇ ಇಲ್ಲ. ಕೊರೋನಾವೈರಸ್ ಸೋಂಕು ತಗುಲಿದರೆ ಆ...

ಮೂಗಿಗೆ ನಿಂಬೆ ರಸ ಹಾಕಿಸಿಕೊಂಡಿದ್ದಕ್ಕೆ ಶಿಕ್ಷಕ ಸಾವು?

ರಾಯಚೂರು: ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲ ದಿನಗಳ ಹಿಂದೆ ವೈರಲ್ ಆಗಿದ್ದ ಲಿಂಬೆ ಹಣ್ಣಿನ ಹನಿ ಕುರಿತಾದ ಸುದ್ದಿ ಕೇಳಿ ಜಿಲ್ಲೆಯ ಶಿಕ್ಷಕರೊಬ್ಬರು ಮೂಗಿನೊಳಗೆ ನಿಂಬೆಹಣ್ಣಿನ ಹನಿ ಬಿಟ್ಟುಕೊಂಡು ಇದೀಗ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ...

ಇಂದು ಕೂಡ ಕೊರೊನಾ ಮರಣ ಮೃದಂಗ!

ಬೆಂಗಳೂರು: ಇಂದು ಕರ್ನಾಟಕದಲ್ಲಿ ದಾಖಲೆಯ ಒಟ್ಟು 39,047 ಮಂದಿಗೆ ಕೊರೊನಾ ಬಂದಿದ್ದು, ರಾಜ್ಯಾದ್ಯಂತ ಒಟ್ಟು 229 ಜನ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 22,596 ಮಂದಿಗೆ ಕೊರೊನಾ ದೃಢಪಟ್ಟಿದ್ದು, 137 ಜನ ಬಲಿಯಾಗಿದ್ದಾರೆ. ಈ ಮೂಲಕ...

ಬೆಂಗಳೂರಿನ ಕೊರೊನಾ ಸೋಂಕಿತರಿಗೆ ಉಚಿತ ಆಕ್ಸಿಜನ್ ನೀಡಲು ಮುಂದಾದ ಸುನೀಲ್ ಶೆಟ್ಟಿ!

ದೇಶಾದ್ಯಂತ ಕೊರೊನಾ ಎರಡನೇ ಅಲೆ ಉಂಟು ಮಾಡುತ್ತಿರುವ ಸಮಸ್ಯೆಗಳು ನಾಗರೀಕರನ್ನು ಬೆಚ್ಚಿ ಬೀಳಿಸಿವೆ. ಅದರಲ್ಲೂ ರಾಜ್ಯದಲ್ಲಿ ಸ್ಥಿತಿ ಚಿಂತಾಜನಕವಾಗಿದೆ. ಬುಧವಾರ (ಏ.28) ಒಂದೇ ದಿನ 39 ಸಾವಿರಕ್ಕೂ ಅಧಿಕ ಹೊಸ ಕೊರೊನಾ ಪ್ರಕರಣಗಳು...

ಕೋವಿಡ್ ಮಾರ್ಗಸೂಚಿಯಲ್ಲಿ ಮತ್ತೆ ಬದಲಾವಣೆ!

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್‌ 27ರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆವರೆಗೆ ಕೊರೊನಾ ಲಾಕ್‌ಡೌನ್‌ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಮತ್ತು ಒಂದಿಷ್ಟು ಬೇರೆ ಚಟುವಟಿಕೆಗಳಿಗೆ...

Latest news

- Advertisement -spot_img