- Advertisement -spot_img

CATEGORY

Uncategorized

ಪಿಯು ತರಗತಿಗಳು ಬಂದ್!

ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ಸರ್ಕಾರದಿಂದ ಕಠಿಣ ಮಾರ್ಗಸೂಚಿ ಜಾರಿ ಮಾಡಲಾಗಿದ್ದು, ಹೀಗಾಗಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಬಂದ್ ಮಾಡಿ ಪಿಯು ಬೋರ್ಡ್ ಆದೇಶ ಹೊರಡಿಸಿದೆ. ಪ್ರಥಮ ಮತ್ತು ದ್ವಿತೀಯ...

ಕೊಹ್ಲಿ ದಾಖಲೆ ಮುರಿದ ರಾಹುಲ್!

ಚೆನ್ನೈ: ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ ಮ್ಯಾನ್ ಪಂಜಾಬ್ ತಂಡದ ನಾಯಕ ಕೆ.ಎಲ್ ರಾಹುಲ್ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ವೇಗವಾಗಿ 5 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಆಟಗಾರ ಎಂಬ...

ರಶ್ಮಿಕಾಗೆ ಮಂಡಿಯೂರಿ ಪ್ರಪೋಸ್ ಮಾಡಿದ ವಿಜಯ್!?

'ಕಿರಿಕ್ ಪಾರ್ಟಿ' ಸಿನಿಮಾದ ಯಶಸ್ಸಿನ ನಂತರದಲ್ಲಿ ತೆಲುಗು, ತಮಿಳು, ಹಿಂದಿ ಭಾಷೆಯ ಸ್ಟಾರ್ ಸಿನಿಮಾಗಳಲ್ಲಿ ನಾಯಕಿಯಾಗಿ ಮೆರೆಯುತ್ತಿರುವ ಕನ್ನಡತಿ ರಶ್ಮಿಕಾ ಮಂದಣ್ಣ ಲವ್, ಮದುವೆ ವಿಚಾರ ಆಗಾಗ ಚರ್ಚೆಯಾಗುತ್ತಲೇ ಇರುತ್ತದೆ. ಈಗ ವಿಜಯ್...

ಅಪ್ರಾಪ್ತೆ ಅತ್ಯಾಚಾರ : ಟಿಕ್ ಟಾಕ್ ಸ್ಟಾರ್ ಅರೆಸ್ಟ್

ಓ ಮೈ ಗಾಡ್ ಡೈಲಾಗ್‌ ಮೂಲಕವೇ ಟಿಕ್‌ಟಾಕ್‌ನಲ್ಲಿ ಖ್ಯಾತಿ ಪಡೆದು ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದ ಟಿಕ್‌ಟಾಕ್‌ ಸ್ಟಾರ್‌ ‘ಫನ್‌ ಬಕೆಟ್‌ ಭಾರ್ಗವ್‌’ ಎಂಬಾತನನ್ನು ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಹದಿನಾಲ್ಕು ವರ್ಷದ...

ನಾನು ವಿಫಲನಾಗಿದ್ದೇನೆಂದು ಸೋನು ಬೇಸರ ವ್ಯಕ್ತಪಡಿಸಿದ್ದೇಕೆ?

ಮುಂಬೈ: ಬಾಲಿವುಡ್ ನಟ ಸೋನು ಸೂದ್ ಅವರು ಕೊರೊನಾ ಮೊದಲ ಅಲೆಯ ಸಮಯದಲ್ಲಿ ಜನರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಿದ್ದರು. ಆದರೆ ಕೋವಿಡ್ ಎರಡನೇ ಅಲೆವೇಳೆ ಜನರಿಗೆ ಸಹಾಯ ಮಾಡಲು ಸಾಧ್ಯವಾಗದಿರುವ ಬಗ್ಗೆ...

ಸರಕಾರದಿಂದಲೇ ಕೋವಿಡ್ ಎರಡನೇ ಅಲೆ ಬಂದಿರೋದು ಎಂದ ಡಿಕೆಶಿ!!

ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಮಂಗಳವಾರ ರಾಜ್ಯಪಾಲ ವಜೂಭಾಯಿ ವಾಲಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಆದರೆ ಯಾವ ಆಧಾರದಲ್ಲಿ ರಾಜ್ಯಪಾಲರು ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಮಂಗಳವಾರ ತಮ್ಮ...

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ – ಟಫ್ ರೂಲ್ಸ್ ಜಾರಿ

ರಾಜ್ಯದಲ್ಲಿ ಕೊರೊನಾ ಪ್ರಕರಣ ಕೈಮೀರಿರುವ ಬೆನ್ನಲ್ಲೇ ರಾಜ್ಯ ಸರಕಾರ ಹೊಸ ಕೋವಿಡ್‌ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ವಾರಾಂತ್ಯ ಕರ್ಫ್ಯೂ ಜಾರಿ ಮಾಡಿದೆ. ಮೇ 4ರವರೆಗೆ ರಾಜ್ಯದಲ್ಲಿ ಟಫ್‌ ರೂಲ್ಸ್‌ ಜಾರಿಯಲ್ಲಿರಲಿದೆ. ಶುಕ್ರವಾರ ರಾತ್ರಿ 9ರಿಂದ...

ಚೆನ್ನೈ ವಿರುದ್ಧ ತನ್ನ ಕೆಟ್ಟ ದಾಖಲೆಯನ್ನು ಮುಂದುವರಿಸಿದ ರಾಜಸ್ಥಾನ್ ರಾಯಲ್ಸ್

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 12ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಡಿದವು. ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲನೇ ಪಂದ್ಯದಲ್ಲಿ ಚೆನ್ನೈ ಸೂಪರ್...

ಸಿಎಂ ಆಸ್ಪತ್ರೆಯಲ್ಲಿ , ಸರಕಾರ ಐಸಿಯುನಲ್ಲಿ : ಸಿದ್ದು ಗುದ್ದು

ಬೆಂಗಳೂರು: ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಸಿಎಂ ಬಿಎಸ್ ವೈ ಆಸ್ಪತ್ರೆಯಲ್ಲಿದ್ದಾರೆ, ರಾಜ್ಯ ಬಿಜೆಪಿ ಸರ್ಕಾರ ಐಸಿಯುನಲ್ಲಿದ್ದಾರೆ ಎಂದು ಸಾಲುಸಾಲಾಗಿ ಟ್ವೀಟ್ ಮಾಡುವ ಮೂಲವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ...

ಮಗಳ ಪತ್ರ ಓದಿ ಕಿರುಚಾಡಿದ ಚಂದ್ರಚೂಡ್!

ಬಿಗ್ ಬಾಸ್‌ನಲ್ಲಿ ನೀಡಿದ್ದ ಟಾಸ್ಕ್ ಗೆದ್ದು ಚಕ್ರವರ್ತಿ ಚಂದ್ರಚೂಡ್ ಅವರಿಗೆ ಮಗಳು ಚುಕ್ಕಿ ಬರೆದಿರುವ ಪತ್ರ ಓದುವ ಅವಕಾಶ ಸಿಕ್ಕಿದೆ. ಮಗಳ ಪತ್ರವನ್ನು ಓದಿ ಚಕ್ರವರ್ತಿ ಅವರು ತುಂಬ ಅತ್ತಿದ್ದಾರೆ, ಭಾವುಕರಾಗಿ ಕಿರುಚಾಡಿದ್ದಾರೆ....

Latest news

- Advertisement -spot_img