No menu items!
3.9 C
Munich
Wednesday, September 23, 2026
- Advertisement -spot_img

CATEGORY

Uncategorized

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತ ಬಾಳೆಹಣ್ಣಿನ ಮೇಲೆ ಬರೆದು ರಥದ ಮೇಲೆ ಎಸೆದರು!

ಗದಗ: ಮುಂದಿನ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಅಂತ ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ಎಸದು ಜನರು ಹರಕೆ ಹೊತ್ತುಕೊಂಡಿದ್ದಾರೆ. ಗದಗ ತಾಲೂಕಿನ ತಿಮ್ಮಾಪೂರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೋವಿಡ್ 2ನೇ ಅಲೆಯ ನಡುವೆಯೂ...

ಜಿರಲೆ ಕಾಟಕ್ಕೆ ಬೇಸತ್ತು ದಂಪತಿ ವಿಚ್ಛೇದನ

ಭೋಪಾಲ್: ತಮ್ಮ ನಡುವೆ ಸಾಮರಸ್ಯ ಇಲ್ಲದೆ, ತುಂಬಾ ಜಗಳಗಳು ಆದಾಗ ದಂಪತಿ ವಿಚ್ಛೇದನಕ್ಕೆ ಮುಂದಾಗುವುದನ್ನು ನೋಡಿದ್ದೇವೆ. ಆದರೆ ಮನೆಯಲ್ಲಿ ಜಿರಳೆ ಕಾಟ ಎಂಬ ಕಾರಣಕ್ಕೆ ಡಿವೋರ್ಸ್ ಕೇಳಿರುವ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಈ ದಂಪತಿ...

ಬಿಗ್ ಬಾಸ್ ವೀಕೆಂಡ್ ಎಪಿಸೋಡಲ್ಲಿ ಸುದೀಪ್ ಪಾಲ್ಗೊಳ್ಳಲ್ಲ

ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚಿಕಿತ್ಸೆ ಪಡೆದು ರೆಸ್ಟ್ ಮಾಡುತ್ತಿದ್ದಾರೆ. ಹೀಗಂತ ಸುದ್ದಿಯೊಂದು ನಿನ್ನೆ ಮಧ್ಯಾಹ್ನದಿಂದ ಹರಿದಾಡುತ್ತಲೇ ಇತ್ತು. ಇದೀಗ ಇದೇ ವಿಚಾರವಾಗಿ ಸ್ವತಃ...

ಒಂದೇ ಓವರ್ ನಲ್ಲಿ ಪಂದ್ಯದ ದಿಕ್ಕು ಬದಲಾಯಿಸಿದ ಶಹಭಾಝ್ ಯಾರು?

ಪಂದ್ಯದಲ್ಲಿ ಶಹಬಾಝ್ ಅಹ್ಮದ್ ನೀಡಿದ ಬೌಲಿಂಗ್‌ ಪ್ರದರ್ಶನ ಆರ್‌ಸಿಬಿ ಅಭಿಮಾನಿಗಳ ಮನದಲ್ಲಿ ದೀರ್ಘಕಾಲದವರೆಗೆ ಅಚ್ಚಳಿಯದಂತೆ ಉಳಿಯಲಿದೆ. ಇನಿಂಗ್ಸ್‌ನ 17ನೇ ಓವರ್‌ನಲ್ಲಿ 3 ವಿಕೆಟ್‌ ಪಡೆದು 1 ರನ್‌ ಮಾತ್ರವೇ ಬಿಟ್ಟುಕೊಟ್ಟು ಸನ್‌ರೈಸರ್ಸ್ ತಂಡವನ್ನು...

ಪಾಂಡೆ ಔಟಾದಾಗ ಕಾವ್ಯ ಮಾರನ್ ರಿಯಾಕ್ಷನ್ ಗೆ ನೆಟ್ಟಿಗರು ಏನಂತಿದ್ದಾರೆ?

ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ (ಏಪ್ರಿಲ್ 14) ನಡೆದಿದ್ದ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದಲ್ಲಿ ಬೆಂಗಳೂರು 6 ರನ್‌ಗಳ ರೋಚಕ ಜಯ ದಾಖಲಿಸಿತ್ತು. ಅಸಲಿಗೆ ಇದು...

ಲಾಕ್ ಡೌನ್ ಬಗ್ಗೆ ಸುಧಾಕರ್ ಹೀಗಂದ್ರಾ!!

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಇಲ್ಲ. ಆದರೆ ಲಾಕ್‍ಡೌನ್ ಹೊರತುಪಡಿಸಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವರಾದ ಸುಧಾಕರ್ ಸ್ಪಷ್ಟನೆ ಕೊಟ್ಟಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾನುವಾರ ಸಂಜೆ 4 ಗಂಟೆಗೆ ಸರ್ವ ಪಕ್ಷಗಳ...

ಆಟ ಶುರು ಮಾಡಿರೋ ಶಮಂತ್ ಸಾಂಗ್ ಗೆ ಮನೆ ಮಂದಿ ಚಪ್ಪಾಳೆ

ಬಿಗ್‍ಬಾಸ್ ಮನೆಯಲ್ಲಿ ಶಮಂತ್ ವೀಕ್ ಕಂಟೆಸ್ಟೆಂಟ್ ಎಂದು ಹೇಳುತ್ತಿದ್ದ ಸ್ಪರ್ಧಿಗಳಿಗೆ ಬ್ರೋಗೌಡ ಇದೀಗ ಮನರಂಜನೆ ನೀಡುವ ಮೂಲಕ ಉತ್ತರ ನೀಡುತ್ತಿದ್ದಾರೆ. ಹಲವು ಟ್ಯಾಲೆಂಟ್ ಹೊಂದಿದ್ದರೂ ಇಷ್ಟು ದಿನ ಮೌನವಾಗಿದ್ದ ಶಮಂತ್ ಸದ್ಯ ಬಿಗ್...

ರಾಜ್ಯದಲ್ಲಿ ಮತ್ತೆ10 ಸಾವಿರ ಗಡಿ ದಾಟಿದ ಕೊರೊನಾ- 50+ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಅಕ್ಷರಶಃ ಕೊರೊನಾ ಸ್ಫೋಟಗೊಳ್ಳಲು ಆರಂಭಿಸಿದೆ. ಸೋಮವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 9,579 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿರುವುದೇ ಇದಕ್ಕೆ ಸಾಕ್ಷಿ. ಇದರೊಂದಿಗೆ ಕರ್ನಾಟಕದಲ್ಲಿ ಇಲ್ಲಿಯವರೆಗೆ ದೃಢಪಟ್ಟ ಪ್ರಕರಣ ಸಂಖ್ಯೆ...

ನಾಯಿಗಾಗಿ ಬೀದಿಯಲ್ಲಿ ಯುವಕ- ಯುವತಿ ಕಿತ್ತಾಟ

ಉಡುಪಿ: ಸಾಕು ನಾಯಿಗಾಗಿ ಉಡುಪಿಯಲ್ಲಿ ಯುವಕ- ಯುವತಿ ಕಿತ್ತಾಡಿಕೊಂಡ ಘಟನೆ ನಡೆದಿದೆ. ಯುವತಿಯ ಕಳವಾದ ನಾಯಿ ಪೆಟ್ ಚಾಯ್ಸ್ ನಲ್ಲಿ ಪತ್ತೆಯಾಗಿದ್ದು ನಾಯಿ ಜೊತೆಗಿದ್ದ ಯುವಕನ ಜೊತೆ ಆಕೆ ಜಗಳ ಶುರು ಮಾಡಿದ್ದಾಳೆ. ಉಡುಪಿ...

ರಾಜ್ಯದಲ್ಲಿ 10 ಸಾವಿರ ಗಡಿದಾಟಿದ ಕೊರೊನಾ ಹೊಸ ಕೇಸ್!

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿಗದಂತೆ ಹರಡುತ್ತಿದೆ. ಒಂದೇ ದಿನದಲ್ಲಿ ಹೊಸ ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿದಾಟಿದೆ. ಬೆಂಗಳೂರು ನಗರ ಒಂದರಲ್ಲೇ ಏಳೂವರೆ ಸಾವಿರ ಪ್ರಕರಣಗಳು ಪತ್ತೆಯಾಗಿದ್ದು, ಆತಂಕಕಾರಿ ವಾತಾವರಣ ನಿರ್ಮಾಣವಾಗಿದೆ. ಭಾನುವಾರ...

Latest news

- Advertisement -spot_img