- Advertisement -spot_img

CATEGORY

Uncategorized

ಸೈಲೆಂಟಾಗಿ ದಾಂಪತ್ಯಕ್ಕೆ ಕಾಲಿಟ್ಟ ಚೈತ್ರಾ ಕೊಟ್ಟೂರು!

ಬೆಂಗಳೂರು: ಬಿಗ್‍ಬಾಸ್ ಸೀಸನ್-7ರ ಸ್ಪರ್ಧಿಯಾಗಿ ದೊಡ್ಮನೆಗೆ ಆಗಮಿಸಿ ಭಾರೀ ಸುದ್ದಿ ಮಾಡಿದ್ದ ಚೈತ್ರಾ ಕೊಟ್ಟೂರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಚೈತ್ರಾ ಅವರ ಮದುವೆಯ ಫೋಟೋಗಳು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಇಂದು ಬೆಳಗ್ಗೆ ಬೆಂಗಳೂರಿನ...

ಸಿಡಿ ಲೇಡಿ ಪರ ನಾವಿದ್ದೇವೆ, ಧೈರ್ಯದಿಂದ ಹಾಜರಾಗಲಿ ಎಂದ ರಮೇಶ್ ಕುಮಾರ್

ಕೋಲಾರ: ಸಿಡಿ ಸಂತ್ರಸ್ತೆ ಅಜ್ಞಾತ ಸ್ಥಳದಿಂದ ರಕ್ಷಣೆ ಕೋರಿದ್ದು, ಸಂತ್ರಸ್ತೆ ನೆರವಿಗೆ ನಾವಿದ್ದೇವೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀನಿವಾಸಪುರ ತಾಲೂಕಿನ ಅಧಿಕಾರಿಗಳ ಜೊತೆ...

ಪ್ರಸಿದ್ಧ್ ಪ್ರದರ್ಶನದ ಬಗ್ಗೆ ರಾಹುಲ್ ಹೀಗಂದ್ರು!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಚೊಚ್ಚಲ ಬಾರಿಗೆ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದ ಪ್ರಸಿಧ್ ಕೃಷ್ಣ ನಾಲ್ಕು ವಿಕೆಟ್ ಪಡೆದು ಸ್ಮರಣೀಯ ಪದಾರ್ಪಣೆ ಮಾಡುವ ಜೊತೆಗೆ ಏಕದಿನ ಕ್ರಿಕೆಟ್‌ನಲ್ಲಿ...

ಚಂದ್ರಲೋಕಕ್ಕೆ ಟ್ರಿಪ್ ಕರ್ಕೊಂಡ್ ಹೋಗ್ತಾರಂತೆ ಈ ಅಭ್ಯರ್ಥಿ!

ಚೆನ್ನೈ: ಸಾಮಾನ್ಯವಾಗಿ ಚುನಾವಣೆ ಬಂದಾಗ ಅಭ್ಯರ್ಥಿಗಳು ತಮ್ಮ ಪ್ರಣಾಳಿಕೆಯಲ್ಲಿ ಅಭಿವೃದ್ಧಿಯ ಬಗ್ಗೆ ಹೇಳುವುದನ್ನು ಕೇಳಿದ್ದೇವೆ. ಇತ್ತೀಚೆಗೆ ಮನೆಗೆ ವಾಷಿಂಗ್ ಮೆಷಿನ್ ಹಾಗೂ ಇನ್ನಿತರ ವಸ್ತುಗಳನ್ನು ನೀಡುವುದನ್ನು ಕೂಡ ನೋಡಿದ್ದೇವೆ. ಆದರೆ ಇದೀಗ ತಮಿಳುನಾಡಿನ...

ಸಿಡಿ ಸಂತ್ರಸ್ತೆ ಪ್ರಧಾನಿಯಿಂದ ರಕ್ಷಣೆ ಪಡೆಯಲಿ!

ಸಿಡಿ ಪ್ರಕರಣದ ಹೆಣ್ಣು ಮಗಳಿಗೆ ರಾಜ್ಯ ಸರಕಾರದ ಮೇಲೆ ರಕ್ಷಣೆಯ ವಿಷಯದಲ್ಲಿ ನಂಬಿಕೆ ಇಲ್ಲದೇ ಇದ್ದರೆ ದೇಶದ ಪ್ರಧಾನಿಗಳಿಗೆ ಸಂದೇಶ ಕಳುಹಿಸಿ ರಕ್ಷಣೆ ಪಡೆದುಕೊಳ್ಳಬಹುದು. ಇಂತಹ ಪ್ರಧಾನಿಗಳನ್ನು ನಾವು ಎಲ್ಲೂ ನೋಡಲಿಕ್ಕೆ ಸಾಧ್ಯವಿಲ್ಲ....

224 ಮಂದಿ ಶಾಸಕರ ಶೀಲ ಪರೀಕ್ಷಿಸಲು ಸಿಎಂಗೆ ಪತ್ರಬರೆಯಲಿ!

224 ಮಂದಿಯ ಶೀಲ ಪರೀಕ್ಷೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಿ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಅವರು ಸಚಿವ ಸುಧಾಕರ್ ವಿರುದ್ಧ ಹರಿಹಾಯ್ದಿದ್ದಾರೆ. ತುಮಕೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ...

ಹೃದಯಾಘಾತದಿಂದ ಬಾಲಕ ಸಾವು

ಚಿಕ್ಕಮಗಳೂರು: ಹೃದಯಾಘಾತದಿಂದ 7ನೇ ತರಗತಿ ಬಾಲಕ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಮೃತ ಬಾಲಕನನ್ನು 12 ವರ್ಷದ ಸೋಹನ್ ರಾಮ್ ಎಂದು ಗುರುತಿಸಲಾಗಿದೆ. ಪಟ್ಟಣದ ಮೆಸ್ಕಾಂ ಕಚೇರಿ ಬಳಿ ಇಂದು ಬೆಳಗ್ಗೆ...

ವಾಟ್ಸ್ ಆ್ಯಪ್ ನಲ್ಲಿ ಬರುವ ಈ ಮೆಸೇಜ್ ಓಪನ್ ಮಾಡಿದ್ರೆ ಅಷ್ಟೇ!

ಫೇಸ್ಬುಕ್ ಮಾಲೀಕತ್ವದ ವಾಟ್ಸ್ಆ್ಯಪ್ ಮೆಸೇಜಿಂಗ್ ಅಪ್ಲಿಕೇಷನ್ ಅನ್ನು ಬಳಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಭಾರತದಲ್ಲೇ ಪ್ರತಿ ತಿಂಗಳು ವಾಟ್ಸ್ಆ್ಯಪ್ ಅನ್ನು 200 ಕೋಟಿಗೂ ಅಧಿಕ ಮಂದಿ ಉಪಯೋಗಿಸುತ್ತಿದ್ದಾರೆ. ಇದೆ ಕಾರಣದಿಂದ...

200 ರೂ ದಂಡಕ್ಕೆ‌ 10,000 ರೂ ಖರ್ಚು ಮಾಡಿ ಕೇಸ್ ಗೆದ್ದ!

ಪುಣೆ: ಟ್ರಾಫಿಕ್ ಪೊಲೀಸ್ 200 ರೂಪಾಯಿ ದಂಡ ಹಾಕಿದಾಗ ತನ್ನ ತಪ್ಪಿಲ್ಲ ಎಂದು ಸಾಬೀತು ಪಡಿಸಿ ಕೇಸ್ ಗೆಲ್ಲಲು 10,000 ರೂಪಾಯಿ ಖರ್ಚು ಮಾಡಿ ಉದ್ಯಮಿಯೊಬ್ಬರು ಸುದ್ದಿಯಾಗಿದ್ದಾರೆ. ಪುಣೆಯ ಉದ್ಯಮಿ ಬಿನೋಯ್ ಗೋಪಾಲನ್(45) ಅವರಿಗೆ...

ಮಾಸ್ಕ್ ಧರಿಸದಿದ್ರೆ ಕ್ರಿಮಿನಲ್ ಕೇಸ್

ನಾಲ್ಕು ಅಂಗಡಿಗಳಿಗೆ 5000 ರೂ. ದಂಡ ವಿಧಿಸಿರುವ ಡಿಸಿ, ಮಾಸ್ಕ್ ಇಲ್ಲದೇ ಓಡಾಡುತ್ತಿದ್ದ ಸೇನಾ ನೇಮಕಾತಿ ರ್ಯಾಲಿಗೆ ಬಂದಿದ್ದ ಯುವಕರನ್ನು ತಡೆದು ನಿಲ್ಲಿಸಿ, ಕೊರೊನಾ ಅಂದರೇನು? ಮಾಸ್ಕ್ ಹೇಗೆ ಧರಿಸಬೇಕೆಂದು ಪ್ರಶ್ನಿಸಿ 100...

Latest news

- Advertisement -spot_img