ತಿರುವನಂತಪುರಂ: ಕೊರೊನಾ ಸೋಂಕಿತನೋರ್ವನನ್ನು ಯುವಕರಿಬ್ಬರು ಬೈಕ್‍ನಲ್ಲಿ ಆಸ್ಪತ್ರೆಗೆ ಸಾಗಿಸಿದ ವೀಡೀಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೇರಳದ ಪುನ್ನಾರ ಗ್ರಾಮದ ಯುವಕನೋರ್ವ ಕೊರೊನಾ ಸೋಂಕಿಗೆ ಒಳಗಾಗಿ ಅಲ್ಲಿನ ಪ್ರೈಮರಿ ಕೋವಿಡ್ ಕೇರ್ ಸೆಂಟರ್‍ನಲ್ಲಿ...
ಮುಂಬೈ: ಇಂಗ್ಲೆಂಡ್‍ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡವನ್ನು ಆಯ್ಕೆ ಮಾಡಿದೆ. ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರು ಸ್ಥಾನ...
ನವದೆಹಲಿ: ಕೊರೊನಾ ರೋಗಿಗಳ ರಕ್ಷಣೆಗೆ ಆಟೋರಿಕ್ಷಾ ಅಂಬ್ಯುಲೆನ್ಸ್ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೋಡಿಗಿಳಿದಿವೆ.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಟಿವೈಸಿಐಎ ಪೌಂಡೇಷನ್ ಸಹಯೋಗದಲ್ಲಿ 10 ಆಟೋಗಳನ್ನು ಆಟೋ ಅಂಬ್ಯುಲೆನ್ಸ್ ನ್ನಾಗಿ...
ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ಹಾಸ್ಯ ನಟ ಪಾಂಡು ಕೊರೊನಾದಿಂದಾಗಿ ಚೆನ್ನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ.
ಪಾಂಡು ಅವರಿಗೆ 74 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದೆ ಪಾಂಡು ಮತ್ತು ಪತ್ನಿ ಕುಮುದಾ ಅವರಿಗೆ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರಿದಿದ್ದು ಗುರುವಾರ 49,058 ಹೊಸ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಕರ್ನಾಟಕದಲ್ಲಿ ದೃಢಪಟ್ಟ ಸೋಂಕಿನ ಪ್ರಕರಣಗಳ ಸಂಖ್ಯೆ 17,90,104ಕ್ಕೆ ಏರಿಕೆಯಾಗಿದೆ.
ಸೋಂಕಿನ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿದ್ದರೂ ಸ್ಯಾಂಪಲ್...