ನವದೆಹಲಿ: ದೇಶದಲ್ಲಿ ಕೊರೊನಾ ಮಹಾಸ್ಫೋಟಕ್ಕೆ ಬ್ರೇಕ್ ಹಾಕಲು ಸೋಂಕು ತಜ್ಞರಿಂದ ಹಿಡಿದು ಸುಪ್ರೀಂಕೋರ್ಟ್‍ವರೆಗೂ ಲಾಕ್‍ಡೌನ್ ಒಂದೇ ಮಾರ್ಗ ಎಂದು ಹೇಳ್ತಿದ್ದಾರೆ.
ಲಾಕ್‍ಡೌನ್ ವಿಧಿಸಿದ್ರೂ, ವಿಧಿಸದಿದ್ರೂ ಆರ್ಥಿಕ ಸಂಕಷ್ಟ ಕಟ್ಟಿಟ್ಟಬುತ್ತಿ ಎಂದು ಎಚ್ಚರಿಸಿದ್ದಾರೆ. ಹೀಗಾಗಿ ಇಂದಿನ...
ಚಾಮರಾಜನಗರ: ಆಕ್ಸಿಜನ್ ಖಾಲಿಯಾಗಿ ಚಾಮರಾಜನಗರ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗೆ ಕರೆ ಮಾಡಿದ ಬಿಎಸ್‌ವೈ ದುರಂತ ಹಾಗೂ ಅದಕ್ಕೆ ಕಾರಣ ಕುರಿತಾಗಿ ವಿವರಗಳನ್ನು ಪಡೆದುಕೊಂಡರು.
ಚಾಮರಾಜನಗರ ಜಿಲ್ಲೆಯ...
ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮೇಘನಾ ರಾಜ್ ತಮ್ಮ ಮುದ್ದಾದ ಮಗ ಜ್ಯೂನಿಯರ್ ಚಿರುವಿನ ವೀಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ವೀಡಿಯೋದಲ್ಲಿ ನಟಿ ಮೇಘನಾ ರಾಜ್ ಮಗನನ್ನು ಎತ್ತಿಕೊಂಡು ಚಿರಂಜೀವಿ ಸರ್ಜಾ ಫೋಟೋವನ್ನು ತೋರಿಸಿ, ಅಪ್ಪನನ್ನು...
ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೃಣ ಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಟ್ವಿಟ್ಟರ್...
ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದಾಗಿ ಜನ ತತ್ತರಿಸಿ ಹೋಗಿದ್ದು, ಆಕ್ಸಿಜನ್ ಕೊರತೆಯಿಂದಾಗಿ ನರಳಾಡುತ್ತಿದ್ದಾರೆ. ಇನ್ನು ಆಸ್ಪತ್ರೆಗಳಲ್ಲಿ ಬೆಡ್ ಸಿಗುವುದು ದೂರದ ಮಾತು ಎನ್ನುವಂತಾಗಿದೆ. ಹೀಗಿರುವಾಗ ನಟಿ ಶೃತಿ ಹರಿಹರನ್ ಸಹ ತಮ್ಮ ಸ್ನೇಹಿತರೊಬ್ಬರಿಗೆ...