ಕಳೆದ 2ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಯುವರತ್ನ ಚಿತ್ರದ ತಂಡ ಭೇಟಿ ನೀಡಿ ಯುವ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಯುವ ಸಂಭ್ರಮ ಕಾರ್ಯಕ್ರಮವನ್ನು ನಡೆಸಿದ ಯುವರತ್ನ ತಂಡ...
ಸದ್ಯ ಫಾರ್ಮ್‌ಗಾಗಿ ತಿಣುಕಾಡುತ್ತಿರುವ ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮಂಗಳವಾರ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಓಡಿಐ ಸರಣಿಯ ಮೊದಲನೇ ಪಂದ್ಯದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಪಡೆಯುವುದು ಬಹುತೇಕ ಅನುಮಾನ. ಲಯ ಕಳೆದುಕೊಂಡಿರುವ ಸಹ...
ಸ್ಯಾಂಡಲ್ ವುಡ್ ನ ದೊಡ್ಮನೆ ಮಗ ನಟ, ನಿರ್ಮಾಪಕ ರಾಘವೇಂದ್ರ ರಾಜ್‍ಕುಮಾರ್ ಇತ್ತೀಚೆಗಷ್ಟೇ ಸಿನಿಮಾ ಶೂಟಿಂಗ್ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲ ದಿನ ಚಿಕಿತ್ಸೆ ಪಡೆದು...
ಮಕ್ಕಳು ಶಾಲೆಗಾಗಿ ಕಣ್ಣೀರು ಹಾಕಿದ್ದರು. ಕಲಿಯಲು ಕಟ್ಟಡವಿಲ್ಲದೆ, ಬೀದಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದರು. ಅಂತಹ ಮಕ್ಕಳ ಸಂಕಷ್ಟಕ್ಕೆ ಈಗ ಕಿಚ್ಚ ಸುದೀಪ್ ನಿಂತಿದ್ದು, ಈ ಮೂಲಕ ಮಕ್ಕಳ ಬಾಳಲ್ಲಿ ಹೊಸ ಬೆಳಕು ಮೂಡಿಸಿದ್ದಾರೆ.
ಹುಬ್ಬಳ್ಳಿಯ...
ಚಾಮರಾಜನಗರ: ಕಾಲೇಜಿಗೆ ಹೋಗು ಎಂದು ಪೋಷಕರು ಬಲವಂತ ಮಾಡಿದ್ದಕ್ಕೆ ಮನನೊಂದ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.
ಕೊಳ್ಳೇಗಾಲದ ಮೇಗಲದೊಡ್ಡಿ ಗ್ರಾಮದ ಲೂರ್ಧಸ್ವಾಮಿ ಅವರ ಮಗಳು ದಿವ್ಯಾ(19) ಮೃತ...