Uncategorized

ಇಬ್ಬರೂ ಒಟ್ಟಾಗಿ ಹೋದರೆ ಕಾಂಗ್ರೆಸ್ ವಿರುದ್ಧ ಹೋರಾಟ ಸುಲಭವಾಗುತ್ತೆ !

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಒಳ್ಳೆಯ ಬೆಳವಣಿಗೆ ಎಂದು ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಬಿಎಸ್ʼವೈ ಸಿಎಂ ಆಗಬೇಕೆಂದು 50,000 ಜನ ಸೇರಿಸಿದವನು ನಾನು. ಯಡಿಯೂರಪ್ಪ ಮುಖ್ಯಮಂತ್ರಿ ಆದ...

ರಾಜ್ಯಾಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗುವುದು ಸಾಮಾನ್ಯ !

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಆಯ್ಕೆಯಾಗಿರುವುದರಿಂದ ಉಳಿದ ಆಕಾಂಕ್ಷಿಗಳಿಗೆ ನಿರಾಸೆಯಾಗುವುದು ಸಹಜ. ಆದರೆ ಅವರ ಆಯ್ಕೆಯಿಂದ ನಮಗೂ ಖುಷಿ ಇದೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ. ಬೆಂಗಳೂರಿನ ವಿಮಾನ...

ಪುನೀತ್ ರಾಜಕುಮಾರ್ ಸಿನಿಮಾ ನಿರ್ದೇಶಿಸಿದ್ದ ಕನ್ನಡದ ಖ್ಯಾತ ನಿರ್ದೇಶಕರ ವಿರುದ್ಧ ವಂಚನೆ ಕೇಸ್‌

ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕರೊಬ್ಬರ ವಿರುದ್ಧ ರಾಜಧಾನಿ ಬೆಂಗಳೂರಿನಲ್ಲಿ ವಂಚನೆ ದೂರು ದಾಖಲಾಗಿದೆ. ಪೃಥ್ವಿ, ಸವಾರಿ, ಸವಾರಿ-2, ಚಂಬಲ್ ಚಿತ್ರಗಳ ನಿರ್ದೇಶಕ ಜಾಕೋಬ್ ವರ್ಗೀಸ್ ಮೇಲೆ ದೂರು ದಾಖಲಾಗಿದೆ. ಸಾಕ್ಷ್ಯಚಿತ್ರದ ಕಾಪಿರೈಟ್ಸ್ ನೀಡದೆ...

ಇನ್ನೂ ಕಡಿಮೆ ಆಗಿಲ್ಲಾ ಚಿರತೆ ಆತಂಕ

ಶ್ರೀರಂಗಪಟ್ಟಣ ತಾಲೂಕಿನ KRSನಲ್ಲಿ ಚಿರತೆ ಆತಂಕ ಹೆಚ್ಚಾದ ಹೆಚ್ಚಾಗಿದೆ . ಬೃಂದಾವನದ 4-5 ಕಡೆಗಳಲ್ಲಿ ಚಿರತೆ ಸೆರೆಗೆ ಬೋನ್ ಇಡಲಾಗಿದೆ ‌. ಅರಣ್ಯ ಇಲಾಖೆ ಇರಿಸಿರುವ ಬೋನ್ಗಳಿಗೆ ಬೀಳದೆ ಚಿರತೆ ಮತ್ತೆ ಕಾಣಿಸಿಕೊಳ್ಳುತ್ತಿರುವುದರಿಂದ...

ಚಾಮುಂಡಿ ಬೆಟ್ಟದಲ್ಲಿ ಕಾರ್ತಿಕ ಮಾಸದ ಸಂಭ್ರಮ

ಮೈಸೂರಿನ ಪ್ರಮುಖ ಧಾರ್ಮಿಕ ತಾಣವಾದ ಚಾಮುಂಡಿಬೆಟ್ಟದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಏಕಾಶಿಲಾ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸಲಾಯಿತು. ಮೈಸೂರಿನ ಬೆಟ್ಟದ ಬಳಗ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಆಯೋಜಿಸಲಾಗಿದ್ದ ಮಹಾಮಜ್ಜನಕ್ಕೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ...

Popular

Subscribe

spot_imgspot_img