ವಿದೇಶ

ಅಧ್ಯಕ್ಷ ಸ್ಥಾನ ಏರಿದ ನಂತರ ಮೋದಿಗೆ ಆಹ್ವಾನ ನೀಡಿದ ಟ್ರಂಪ್

ಅಮೇರಿಕಾದ ನೂತನ ಅಧ್ಯಕ್ಷನಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಇದೇ ಮೊಟ್ಟ ಮೊದಲ ಬಾರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿದ್ದಾರೆ. ಅಮೇರಿಕಾದ 45ನೇ ಅಧ್ಯಕ್ಷನಾಗಿ ಪ್ರಮಾಣ ವಚನ...

ಯೋಧರು-ಬಂಡುಕೋರರ ನಡುವೆ ಭೀಕರ ಕಾಳಗಕ್ಕೆ 70ಕ್ಕೂ ಹೆಚ್ಚು ಬಲಿ.

ಯೆಮನ್‍ನ ಕರಾವಳಿ ಪ್ರದೇಶಗಳನ್ನು ಆಕ್ರಮಿಸಿಕೊಂಡಿರುವ ಉಗ್ರರನ್ನು ಸದೆಬಡೆಯಲು ಅಲ್ಲಿನ ಸರ್ಕಾರ ಕಾರ್ಯಚರಣೆ ಕೈಗೊಂಡಿದ್ದು ಘಟನೆಯಲ್ಲಿ ಸೇನಾ ಪಡೆಗಳು ಹಾಗೂ ಬಂಡುಕೋರರು ಸೇರಿದಂತೆ 70ಕ್ಕೂ ಅಧಿಕ ಜನರು ಮೃತಪಟ್ಟಿದ್ದು ಅನೇಕ ಮಂದಿಗೆ ಗಂಭೀರ ಗಾಯಗಳಾಗಿವೆ....

ಮೋದಿಗೆ ಧನ್ಯವಾದ ಹೇಳಿದ ಒಬಾಮಾ ಯಾಕೆ ಗೊತ್ತಾ.?

ಅಮೇರಿಕಾದ ನಿರ್ಗಮಿತ ಅಧ್ಯಕ್ಷ ಬರಾಕ್ ಒಬಾಮಾ ಬುಧವಾರದಂದು ಭಾರತೀಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಧನ್ಯವಾದ ಹೇಳಿದ್ದಾರೆ. ಇದೇ ವೇಳೆ ಕೆಲವು ಘಟನೆಗಳನ್ನು ಪ್ರಧಾನಿಯೊಂದಿಗೆ ಮೆಲುಕು ಹಾಕಿದ್ರು ಒಬಾಮಾ. ಭಾರತ...

ಸಾಂಗ್ಲಿಯಾನ ಅವರಿಗೆ ವೈಟ್‍ಹೌಸ್ ಬುಲಾವ್

ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಅಧಿಕಾರಿ ಸಾಂಗ್ಲಿಯಾನ ಅವರಿಗೆ ಅಮೇರಿಕಾ ಕೇಂದ್ರ ಭವನ ವೈಟ್‍ಹೌಸ್‍ನಿಂದ ಕರೆ ಬಂದಿದೆ..! ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಯೋಜಿಸಿರುವ ರಾಷ್ಟ್ರೀಯ ಪ್ರಾರ್ಥನಾ ಔತಣ ಕೂಟಕ್ಕೆ ಸಾಂಗ್ಲಿಯಾನ...

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಸ್ತಿಯನ್ನು ಜಪ್ತಿ ಮಾಡಿದ ಯುಎಇ..!

ದಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸೇರಿದೆ ಎನ್ನಲಾದ ಸುಮಾರು 15 ಸಾವಿರ ಕೋಟಿ ಮೌಲ್ಯದ ಆಸ್ತಿಯನ್ನು ಯುಎಇ ಸರ್ಕಾರ ವಶಪಡಿಸಿಕೊಂಡಿಡದೆ. ಆಂಗ್ಲ ಪತ್ರಿಕೆಯೊಂದು ವರದಿ ಮಾಡಿರೊ ಪ್ರಕಾರ...

Popular

Subscribe

spot_imgspot_img