ಎಂ ನಾರಾಯಣ ಸ್ವಾಮಿ ಮೂವತ್ತು ವರ್ಷಗಳಿಂದ ಜನಪರ ಕೆಲಸಗಳ ಮೂಲಕ ಗುರುತಿಸಿಕೊಂಡ ಕಾಂಗ್ರೆಸ್ ನ ನಿಷ್ಠಾವಂತ ಯುವ ನಾಯಕ. ಬೆಂಗಳೂರು ನಗರ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರಾಗಿ, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾಗಿ, ರಾಜ್ಯ ಯುವ...
1. ಕೇರಳದಲ್ಲಿ ಮದ್ಯ ನಿಷೇಧಕ್ಕೆ ಸುಪ್ರೀಂ ಅಸ್ತು
ಕೇರಳ ಸರ್ಕಾರ ಜಾರಿಗೆ ತಂದಿದ್ದ ಮದ್ಯ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಕೇವಲ ಪಂಚತಾರ ಹೋಟೆಲ್ಗಳಿಗೆ ಮಾತ್ರ ಬಾರ್ ಲೈಸೆನ್ಸ್ ಎಂದು ಸರ್ಕಾರ ತಂದಿರುವ...
4. ಶ್ರೀಮಂತರಿಗಿನ್ನು ಎಲ್.ಪಿ.ಜಿ ಸಬ್ಸಿಡಿ ಇಲ್ಲ
ಇನ್ನು ಶ್ರೀಮಂತರಿಗೆ ಎಲ್ಪಿಜಿ ಸಬ್ಸಿಡಿ ನೀಡುವುದನ್ನು ನಿಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 10ಲಕ್ಷ ರೂಪಾಯಿಗಳಿಗಿಂತಲೂ ಹೆಚ್ಚಿನ ತೆರಿಗೆ ಪಾವತಿಸುವವರಿಗೆ ಸಬ್ಸಿಡಿ ನೀಡದಿರಲು ಕೇಂದ್ರ ತೀಮರ್ಾನಿಸಿದ್ದು, ಹೊಸ ವರ್ಷದಿಂದಲೇ...
1. `ಫಸ್ಟ್ ರ್ಯಾಂಕ್ ರಾಜು'ನಿಂದ ವಿಜಯಪುರದ ಮಗುವಿಗೆ 2 ಲಕ್ಷ ರೂ...!
ನವೆಂಬರ್ 27ರಂದು ತೆರೆಕಂಡ `ಫಸ್ಟ್ ರ್ಯಾಂಕ್ ರಾಜು'ವಿನಿಂದ ವಿಜಯಪುರದ ಮಗುವಿಗೆ ಅದೃಷ್ಟ ಖುಲಾಯಿಸಿದೆ..! ವಿಜಯಪುರದ ಭೀಮಶಂಕರ್ ಮತ್ತು ಶಿವಲೀಲಾ ದಂಪತಿಗಳ ಮಗು...
1 . ಪತ್ರಕರ್ತರಿಗೆ ಹಣ ತೋರಿಸಿದ ಖೇಣಿ..!
ಬೆಂಗಳೂರು-ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಮೂಲ ಒಪ್ಪಂದವನ್ನು ಉಲ್ಲಂಘನೆ ಮಾಡಿದ ಆರೋಪವನ್ನು ಎದುರಿಸುತ್ತಿರುವ ನೈಸ್ ಸಂಸ್ಥೆಯ ಮುಖ್ಯಸ್ಥ, ಶಾಸಕ ಅಶೋಕ್ ಖೇಣಿ ಸುದ್ದಿ...