ರೈಲಿಗೆ ಸಿಲುಕುತ್ತಿದ್ದ ಬಾಲಕಿಯನ್ನು ರಕ್ಷಿಸಿದ ಯೋಧ

Date:

ರೈಲಿಗೆ ಸಿಲುಕುತ್ತಿದ್ದ ಬಾಲಕಿಯನ್ನು ತನ್ನ ಪ್ರಾಣ ಒತ್ತೆಯಾಗಿಟ್ಟು ಯೋಧರೊಬ್ಬರು ರಕ್ಷಿಸಿ ಸಾಹಸ ಮೆರೆದಿದ್ದಾರೆ.
ಈ ಘಟನೆ ನಡೆದಿರುವುದು ಮುಂಬೈನ ಮಹಾ ಲಕ್ಷ್ಮಿ ರೈಲ್ವೆ ನಿಲ್ದಾಣದಲ್ಲಿ .
ಮಹಾರಾಷ್ಟ್ರ ರಕ್ಷಣಾ ಪಡೆಯ ಸಚಿನ್ ಪೋಲ್ ಸಾಹಸ ಮೆರೆದ ಯೋಧ.
ಮಹಾಲಕ್ಷ್ಮಿ ರೈಲ್ವೆ ನಿಲ್ದಾದಿಂದ ರೈಲು ಹೊರಟಿತ್ತು. ಅದನ್ನು ಕಂಡು ತಾಯಿಯೊಬ್ಬರು ಬಾಲಕಿಯ ಕೈ ಹಿಡಿದು ಓಡಿ ಬಂದಿದ್ದಾರೆ…! ರೈಲಿನ ಬಾಗಿಲು ಬಳಿ ಬಂದಾಗ ಪೋಷಕರು ರೈಲು ಹತ್ತಿದ್ದಾರೆ. ರೈಲು ಹತ್ತಲು ಪ್ರಯತ್ನಿಸಿದ ಬಾಲಕಿ ಕಾಲು ಜಾರಿ ಬಿದ್ದಿದ್ದಾಳೆ..! ಇದನ್ನು ಕಂಡ ಅಲ್ಲೇ ಇದ್ದ ಯೋಧ ತನ್ನ ಪ್ರಾಣ ಲೆಕ್ಕಿಸದೆ ಬಾಲಕಿಯನ್ನು ಕಾಪಾಡಿದ್ದಾರೆ. ರೈಲಿಗೆ ಸಿಲುಕ ಬೇಕಿದ್ದ ಬಾಲಕಿಯನ್ನು ಎಳೆದುಕೊಂಡಿದ್ದಾರೆ.
ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

 

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...