No menu items!
7.8 C
Munich
Thursday, April 30, 2026

ಕರ್ನಾಟಕದ ಕಾವೇರಿ ಮೇಲ್ಮನವಿ ಅರ್ಜಿ ಮಾನ್ಯ ಮಾಡಿದ ಸುಪ್ರೀಂ

Must read

ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮೇಲ್ಮನವಿ ಅರ್ಜಿ ವಿಚಾರಣೆಗೆ ಅರ್ಹ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಕಾವೇರಿ ನ್ಯಾಯಾಧೀಕರಣದ ಐ ತೀರ್ಪಿನ ವಿರುದ್ದ ಸುಪ್ರೀಂಕೋರ್ಟ್‍ಗೆ ರಾಜ್ಯ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರೀ ಸದಸ್ಯ ಪೀಠ ಪುರಸ್ಕರಿಸಿದೆ. ಅಲ್ಲದೇ ವಿಚಾರಣೆಯನ್ನು ಡಿಸೆಂಬರ್ 15 ರಿಂದ ವಿಚಾರಣೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದೆ. ಅಲ್ಲದೇ ಈ ಹಿಂದೆ ತಾನು ನೀಡಿದ್ದ ಮಧ್ಯಂತರ ಆದೇಶವನ್ನು ಮುಂದುವರೆಸಿರುವ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವ ತನ್ನ ಆದೇಶವನ್ನು ಮುಂದುವರೆಸುವಂತೆ ಮಹತ್ವದ ತೀರ್ಪು ನೀಡಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ದರ್ಶನ್‍ರನ್ನು ಮದ್ವೆಗೆ ಆಹ್ವಾನ ಮಾಡಿದ್ದೀರಾ ಎಂದು ಕೇಳಿದ ಅಭಿಮಾನಿ: ಯಶ್ ಏನಂದ್ರು ಗೊತ್ತಾ..?

ಮಹಿಳೆಯೊಬ್ಬರ ಕಿವಿಯಿಂದ ಜೀವಂತ ಜಿರಲೆಯನ್ನು ಹೊರತೆಗೆದ ಡಾಕ್ಟರ್..!

ಅಪ್ಪ ಅಮ್ಮನನ್ನು ನೋಡಿಕೊಳ್ಳುವಂತೆ ಗೆಳೆಯನಿಗೆ ಹೇಳಿದ..! ಪ್ರೀತಿಸಿದವಳನ್ನು ಬೇಕಂತಲೇ ದೂರವಿಟ್ಟ..!

ದಕ್ಷಿಣ ಭಾರತದ ಮೊದಲ ನಗದು ರಹಿತ ಗ್ರಾಮ ಯಾವುದು ಗೊತ್ತಾ..?

ಸಂಜನಾ ಐ ಲವ್ ಯೂ ಎಂದ ಪ್ರಥಮ್..! ಆಕೆ ಕೊಟ್ಟ ಉತ್ತರ ಏನು..?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article