ಕರ್ನಾಟಕ ಬುಲ್ಡೋಜರ್ಸ್ ತಂಡದ ಆಟಗಾರ ರಾಜೀವ್ ನಿಶ್ಚಿತಾರ್ಥ.. ಹುಡುಗಿ ಯಾರು ಎಲ್ಲಿನವರು ಗೊತ್ತಾ.?

Date:

ಕರ್ನಾಟಕ ಬುಲ್ಡೋಜರ್ಸ್ ತಂಡದ ಆಟಗಾರ ರಾಜೀವ್ ನಿಶ್ಚಿತಾರ್ಥ.. ಹುಡುಗಿ ಯಾರು ಗೊತ್ತಾ..?

ಸಿಸಿಎಲ್ ನಲ್ಲಿ ತನ್ನ ಬ್ಯಾಟಿಂಗ್ ನ ಮೂಲಕ ಎಲ್ಲರ ಗಮನ ಸೆಳೆದ ನಟ ರಾಜೀವ್ ಹೊಸ ಬಾಳಿನ ಹೊಸಿಲಿನಲ್ಲಿ ನಿಂತಿದ್ದಾರೆ.. ಹೌದು, ರಾಜೀವ್ ಇತ್ತೀಚೆಗಷ್ಟೇ ಬೆಂಗಳೂರು ಮೂಲದ ರೇಷ್ಮಾ ಅವರೊಂದಿಗೆ ನಿಶ್ಚಿತಾರ್ಥ ನೆರವೇಸಿಕೊಂಡಿದ್ದಾರೆ.. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅವರ ಪತ್ನಿ ಸೇರಿದಂತೆ ಸ್ಯಾಂಡಲ್ ವುಡ್ ನ ಹಲವು ನಟನಟಿಯರು, ಹಾಗೆ ಸಿಸಿಎಲ್ ನಲ್ಲಿ ಕರ್ನಾಟಕವನ್ನ ಪ್ರತಿನಿಧಿಸುವ ಹಲವು ಕ್ರಿಕೆಟಿಗರು ಪಾಲ್ಗೊಂಡಿದ್ದಾರೆ

ಸುದೀಪ್ ಅವರ ಗೆಳೆಯನಾಗಿರುವ ರಾಜೀವ್ ಗೆ ಕಿಚ್ಚ ಕೂಡ ತಮ್ಮ ಟ್ವಿಟರ್ ನಲ್ಲಿ ಶುಭಾಶಯ ಕೋರಿದ್ದಾರೆ.. ಶೂಟಿಂಗ್ ನಲ್ಲಿ ಬ್ಯೂಸಿ ಇರುವ ಕಿಚ್ಚ ಈ ಕಾರ್ಯಮಕ್ಕೆ ಬರಲು ಸಾಧ್ಯವಾಗಿಲ್ಲ.. ರಾಜೀವ್ ಕೈ ಹಿಡಿಯಲಿರುವ ರೇಷ್ಮಾ ದಯಾನಂದ ಸಾಗರ್ ಕಾಲೇಜ್ ನಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ ಎನ್ನಲಾಗಿದೆ..

Share post:

Subscribe

spot_imgspot_img

Popular

More like this
Related

ರಾಜ್ಯ ಸಾರಿಗೆ ಸಂಸ್ಥೆಗಳಲ್ಲಿ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಅನುಷ್ಠಾನಕ್ಕೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯ ಸಾರಿಗೆ ಸಂಸ್ಥೆಗಳಲ್ಲಿ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಅನುಷ್ಠಾನಕ್ಕೆ ಸಚಿವ ಸಂಪುಟ...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.!

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.! ಹೊಸಕೋಟೆ:...

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನದೇವನಹಳ್ಳಿ: ಬಿಕ್ಲು...