ಗ್ರಾಮೀಣ ಭಾರತೀಯರಿಗಾಗಿ‌ 5ಲಕ್ಷ ವೈ ಫೈ ಸಂಪರ್ಕ…!

Date:

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ರೈತರು ಮತ್ತು ಮೂಲಸೌಕರ್ಯ ಅಭಿವೃದ್ಧಿಯ ಬಗ್ಗೆ ಹೆಚ್ಚು ಒತ್ತು ನೀಡಲಾಗಿದೆ.
ಮುಂದಿನ ಎರಡು‌ ವರ್ಷಗಳಲ್ಲಿ 2 ಕೋಟಿ ಶೌಚಾಲಯಗಳನ್ನು ನಿರ್ಮಿಸೋ‌ ಗುರಿ ಹೊಂದಿದ್ದು, ಇದಕ್ಕೆಂದು 16730 ಕೋಟಿ ರೂ ಮೀಸಲಿಡಲಾಗಿದೆ.


ಗ್ರಾಮೀಣ ಭಾರತೀಯರ ಅನುಕೂಲಕ್ಕೆಂದು 5 ಕೋಟಿ ಗ್ರಾಮೀಣ ಭಾರತೀಯರಿಗೆ 5 ಲಕ್ಷ ವೈ ಫೈ ಸಂಪರ್ಕ ವ್ಯವಸ್ಥೆ ಕಲ್ಪಿಸುವುದಾಗಿ ಘೋಷಿಸಲಾಗಿದೆ. 1ಲಕ್ಷ ಗ್ರಾಮ ಪಂಚಾಯತಿಗಳಿಗೆ ಹೈ ಸ್ಪೀಡ್ ಇಂಟರ್ ನೆಟ್ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಘೋಷಿಸಿದ್ದಾರೆ.
ಗ್ರಾಮೀಣ ಪ್ರದೇಶದ ಲೈವ್ ಸ್ಟಾಕ್ವ ಫಾರ್ಮರ್ಸ್ ( ಹಸು, ಕುರಿ, ಮೇಕೆ, ಹಂದಿ ಮೊದಲಾದ ಸಾಕಣೆ) ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ವಿಸ್ತರಿಸೋ ಗುರಿ ಹೊಂದಲಾಗಿದೆ.


ಉಜ್ವಲ ಯೋಜನೆಯಡಿ 8 ಕೋಟಿ ಉಚಿತ ವಿದ್ಯುತ್ ಸಂಪರ್ಕ , ಪ್ರಧಾನ ಮಂತ್ರಿ ಸೌಭಾಗ್ಯ ಯೋಜನೆಯಡಿ‌ ಬಡವರಿಗೆ 4 ಕೋಟಿ ಉಚಿತ ವಿದ್ಯುತ್ ಸಂಪರ್ಕ‌ ಕಲ್ಪಿಸಲು‌ ಉದ್ದೇಶಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...