ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ಕಲ್ಪಿಸುವ ಸಿಇಟಿ ಫಲಿತಾಂಶ ಇಂದು ಪ್ರಕಟವಾಗಲಿದೆ.
2018-19ನೇ ಸಾಲಿನ ಸಿಇಟಿ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಮಧ್ಯಾಹ್ನ 1 ಗಂಟೆಗೆ ಪ್ರಕಟಿಸಲಿದ್ದು, ಮಧ್ಯಾಹ್ನ 3 ಗಂಟೆ ವೇಳೆಗೆ ಪ್ರಾಧಿಕಾರದ ವೆಬ್ ಸೈಟ್ www.kea.kar.nic.in
www.vet.kar.nic.in
www.karresults.nic.in ಗಳಲ್ಲಿ ನೋಡಬಹುದು.
ಇಂದು ಸಿಇಟಿ ಫಲಿತಾಂಶ ಪ್ರಕಟ
Date: