ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ…!

Date:

ಇಂದು 2021- 22ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರನ್ನು ಹಿಂದಿಕ್ಕಿದ ಬಾಲಕರು ಮೇಲುಗೈ ಸಾಧಿಸಿದ್ದಾರೆ. ಮಲ್ಲೇಶ್ವರಂ ಬಳಿ ಇರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಇಂಜಿನಿಯರಿಂಗ್​ನಲ್ಲಿ ಯಲಹಂಕದ ನ್ಯಾಷನಲ್​ ಪಬ್ಲಿಕ್​ ಸ್ಕೂಲ್​ ವಿದ್ಯಾರ್ಥಿನಿಯಾದ ಅಪೂರ್ವ ಮೊದಲ ಸ್ಥಾನ ಪಡೆದಿದ್ದಾರೆ. ಮಾರತಹಳ್ಳಿಯ ಶ್ರೀಚೈತನ್ಯ ಟೆಕ್ನೋ ಸ್ಕೂಲ್​ನ ಸಿದ್ಧಾರ್ಥ್ ಸಿಂಗ್​ ದ್ವಿತೀಯರಾಗಿದ್ದಾರೆ. ಇನ್ನೂ ಕೆಇಎ ವೆಬ್​ಸೈಟ್​​ ನಲ್ಲಿಯೂ ಫಲಿತಾಂಶ ವೀಕ್ಷಿಸಬಹುದಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...