ಪಬ್ಲಿಕ್ಗಾಗಿ ಚಕ್ರವ್ಯೂಹ ಭೇಧಿಸಿದ ಅಪ್ಪು..!?

Date:

ಪುನೀತ್ ರಾಜ್ ಕುಮಾರ್ ನಿನ್ನೆಯಷ್ಟೇ ನಲವತ್ತೊಂದನೇ ಬರ್ತ್ ಡೇ ಆಚರಿಸಿಕೊಂಡಿದ್ದಾರೆ. ಇದೇ ವೇಳೆಗೆ ಅವರ ಬಹು ನಿರೀಕ್ಷೆಯ ಚಕ್ರವ್ಯೂಹ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ನೋಡುತ್ತಿದ್ದರೇ ಸಮಾಜಮುಖಿ ಚಿಂತನೆಗಳಿರುವ ಚಿತ್ರವೊಂದು ತೆರೆಗೆ ಅಪ್ಪಳಿಸಲು ಸಿದ್ದವಾಗುತ್ತಿದೆ ಎನ್ನಬಹುದು. ಪಬ್ಲಿಕ್ ಸಮಸ್ಯೆಗೀಡಾದರೇ ಪಬ್ಲಿಕ್ ಏಕೆ ಸಪೋರ್ಟ್ ಮಾಡುವುದಿಲ್ಲ ಎಂಬ ಥೀಮ್ ಹೊಂದಿರುವ ಈ ಚಿತ್ರ ಪಬ್ಲಿಕ್ಗಾಗಿಯೇ ತಯಾರಾಗಿರುವುದನ್ನು ಟ್ರೇಲರ್ ಹೇಳುತ್ತಿದೆ. ಪುನಿತ್ ಚಿತ್ರವೆಂದ ಮೇಲೆ ಅದೊಂದು ಫ್ಯಾಮಿಲಿ ಎಂಟರ್ ಟೈನ್ ಮೆಂಟ್ ಚಿತ್ರವಾಗಿರುತ್ತದೆ. ಆದರೆ ಈ ಚಿತ್ರದಲ್ಲಿ ಇರುವ ಆಲೋಚನೆಗಳು ಭಿನ್ನವೆನಿಸುತ್ತದೆ. ಎಲ್ಲಕ್ಕೂ ಉತ್ತರ ಸಿಗಲು ಚಕ್ರವ್ಯೂಹ ಬಿಡುಗಡೆಯಾಗುವವರೆಗೆ ಕಾಯಲೇಬೇಕು.

Video : 

 

POPULAR  STORIES :

ಪ್ರೀತಿಗೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..! ಪ್ರೀತಿ `ಬೆಂಕಿ’ ಹುಷಾರು..!?

ಪಾಕ್ ನಲ್ಲೂ ಹೋಳಿ, ದೀಪಾವಳಿಗೆ ಸಾರ್ವತ್ರಿಕ ರಜೆ..!

ಸ್ವಲ್ಪ ನಿದ್ರೆಭಾಗ್ಯವನ್ನೂ ಕರುಣಿಸಿ, ಪ್ಲೀಸ್…!

ಥರ್ಡ್ ವರ್ಲ್ಡ್ ವಾರ್ ಗೆ ಕೊರಿಯ ಫೌಂಡೇಶನ್..!?

ಬೆತ್ತಲಾದ ಓವೈಸಿ.. ಬಟ್ಟೆ ಮುಚ್ಚಿಕೊಂಡ ಅಫ್ರಿದಿ..!!

ಪೆಟ್ರೋಲ್ ರೇಟು.. ಮೋದಿ ಏಟು..!? ಒಂದು ಲೀಟರ್ ಪೆಟ್ರೋಲ್ಗೆ ಹನ್ನೆರಡು ರೂಪಾಯಿ..?!!

ಅಬ್ಬಾ ಜಸ್ಟ್ ಮಿಸ್..! ಈ ಮಹಿಳೆಯರ ಅದೃಷ್ಟ ನೆಟ್ಟಗಿತ್ತು..! ಇಲ್ದೇ ಹೋಗಿದ್ರೆ?

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...