No menu items!
29.6 C
Munich
Thursday, June 18, 2026

ಚಾಮುಂಡಿದೇವಿ ದರ್ಶನಕ್ಕೆ ಪಾಲಿಸಬೇಕು ಈ ರೂಲ್ಸ್

Must read

ಈ ಬಾರಿ ಆಷಾಢ ಮಾಸದಲ್ಲಿ ಚಾಮುಂಡಿದೇವಿ ದರ್ಶನ ಮಾಡಲು ಜಿಲ್ಲಾಡಳಿತ ಕೆಲವು ಆದೇಶಗಳನ್ನ ಜಾರಿಗೆ ತಂದಿದೆ . ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ , ಎರಡು ಡೋಸ್ ಕೋವಿಡ್ ಲಸಿಕೆ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಡಳಿತ ಹೇಳಿದೆ.

 

ಒಂದು ವೇಳೆ ಲಸಿಕೆ ಹಾಕಿಸಿಕೊಂಡಿಲ್ಲ ಎಂದರೆ ದರ್ಶನಕ್ಕೆ ಹೋಗುವ 72 ಗಂಟೆ ಒಳಗೆ ಕೋವಿಡ್ ಟೆಸ್ಟ್ ಮಾಡಿಕೊಂಡು, ನೆಗೆಟಿವ್ ಸರ್ಟಿಫಿಕೇಟ್ ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದೆ.

 

ಜೂನ್ 25 ರಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಜಿಲ್ಲಾಡಳಿತ ಸಭೆ ನಡೆಸಲಿದ್ದು, ಇನ್ನೂ ಹಲವು ಹೊಸ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article