ಸಿಂಗಪುರ್ ನಲ್ಲಿ ರಿಲೀಸ್ ಆಯ್ತು ಚಂದನ್ ‘ಫೈರ್’…!

Date:

ಬಿಗ್ ಬಾಸ್ ವಿನ್ನರ್ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಅಭಿಮಾನಿಗಳಿಗಿದು ಸಿಹಿಸುದ್ದಿ. ಇವರ ಬಹುನಿರೀಕ್ಷಿತ ಆಲ್ಬಂ ಸಾಂಗ್ ‘ಫೈರ್’ ಬಿಡುಗಡೆಯಾಗಿದೆ.

ಸಿಂಗಪುರ್ ದಲ್ಲಿ ಕನ್ನಡಿಗರ ನಡುವೆ ‘ಫೈರ್’ ರಿಲೀಸ್ ಆಗಿದೆ. ಇದರೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಕನ್ನಡದ ಕಂಪು ಪಸರಿಸಿದೆ.
ಅಂದಹಾಗೆ ಇಂದು ಬಿಡುಗಡೆ ಆಗಿರುವುದು ಫೈರ್ ನ ಲಿರಿಕಲ್ ವೀಡಿಯೋ ಸಾಂಗ್. ಒಂದು ತಿಂಗಳ ಬಳಿಕ ವೀಡಿಯೋ ಸಾಂಗ್ ಬಿಡುಗಡೆಯಾಗಲಿದೆ.


ಫೈರ್ ಸಾಂಗ್ ನಲ್ಲಿ ಅಂತಾರಾಷ್ಟ್ರೀಯ ಕಲಾವಿದರು ಸೇರಿದಂತೆ 500ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ.
ಕನ್ನಡದ ಇಬ್ಬರು ಸ್ಟಾರ್ ನಟರು ಸಹ ಈ ಸಾಂಗ್ ಗೆ ಹೆಜ್ಜೆ ಹಾಕಲಿದ್ದಾರೆ. ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಸುದೀಪ್, ದರ್ಶನ್, ಯಶ್ ಅವರಲ್ಲಿ ಇಬ್ಬರು ನಟರಾದರೂ ಈ ಸಾಂಗ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಂದನ್ ಶೆಟ್ಟಿ ರ್ಯಾಪ್ ಸಾಂಗ್ ಗಳು ಸಾಕಷ್ಟು ಸದ್ದು ಮಾಡುತ್ತಿವೆ. ಜನ ಚಂದನ್ ಹಾಡಿಗೆ ಫಿದಾ ಆಗಿದ್ದಾರೆ. ಇವರ ಮೂರೇ ಮೂರು ಪೆಗ್ಗಿಗೆ ಹಾಡನ್ನಯ 40ಮಿಲಿಯನ್ ಮಂದಿ, ಟಕಿಲಾ ಹಾಡನ್ನು 36 ಮಿಲಿಯನ್ ಮಂದಿ ವೀಕ್ಷಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

 

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...