No menu items!
12.3 C
Munich
Wednesday, May 20, 2026

ಚಂದನ್ ಶೆಟ್ಟಿಗೆ ದರ್ಶನ್ ಕಡೆಯಿಂದ ಬಂದ ಆಫರ್ ಏ‌ನು…?

Must read

ಕನ್ನಡ ಬಿಗ್ ಬಾಸ್ ಸೀಸನ್ 5 ರ ವಿನ್ನರ್, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಅವರಿಗೆ‌ ಬೇಡಿಕೆ‌ ಹೆಚ್ಚುತ್ತಿದೆ. ಬಿಗ್ ಬಾಸ್ ಮನೆಗೆ ಹೋಗುವ ಮುನ್ನವೇ ಚಂದನ್ ಜನಪ್ರಿಯರಾಗಿದ್ದವರು. ಬಿಗ್ ಬಾಸ್ ಗೆದ್ದು ಬಂದ ಮೇಲಂತೂ ಚಂದನ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ.


ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ‘ಕುರುಕ್ಷೇತ್ರ’ ಸಿನಿಮಾ ಶೂಟಿಂಗ್ ಮುಗಿಸಿದ್ದಾರೆ. ಸದ್ಯದಲ್ಲೇ ಇವರ 51ನೇ‌ ಸಿನಿಮಾದ ಶೂಟಿಂಗ್ ಶುರುವಾಗಲಿದೆ . ನಂತರ ದರ್ಶನ ಅವರ 52ನೇ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article