No menu items!
17.7 C
Munich
Friday, May 1, 2026

ಮಗನ ಕತ್ತು ಕೊಯ್ದು ಆ್ಯಸಿಡ್ ಕುಡಿದ ಚಂದನ್ ಪತ್ನಿ

Must read

ಇತ್ತೀಚೆಗೆ ಅಪಘಾತದಲ್ಲಿ ಮೃತಪಟ್ಟ ನಿರೂಪಕ ಚಂದನ್ ಅವರ ಪತ್ನಿ ಮೀನಾ ಮಗ ತುಷಾರ್ನ (13) ನ ಕತ್ತು ಕೊಯ್ದು ಹತ್ಯೆ ಮಾಡಿ ತಾನು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಚಂದನ್ ಸಾವಿನ ಬಳಿಕ ಮಾನಸಿಕವಾಗಿ ಕುಗ್ಗಿದ್ದ ಪತ್ನಿ ಮೀನಾ ಮಗನನ್ನು ಕೊಂದಿದ್ದಾರೆ. ತಾವು ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.


ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮೀನಾ ಅವರು ಏನು ಬೇಕಾದರು ಮಾಡಿಕೊಳ್ಳಬಹುದೆಂದು ವಾರದಿಂದ ಅವರ ಅಣ್ಣ , ತಂದೆ ಕಾವಲು ಕಾದಿದ್ದರು. ಆದರೆ , ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೀನಾ ಮಗನನ್ನು ಕೊಂದಿದ್ದಾರೆ. ತಾನೂ ಸೂಸೈಡಿ ಮಾಡಿಕೊಳ್ಳಲು ಯತ್ನಿಸಿದ್ದಾರೆ.
ಮೀನಾ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article