ಇಂದಿನಿಂದ ಚಾರ್ಮುಡಿ ಘಾಟ್ ಓಪನ್…!

Date:

ಚಿಕ್ಕಮಗಳೂರು , ಹಾಸನ ಹಾಗೂ ಮಡಿಕೇರಿಯಲ್ಲಿ ಸತತ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿದ್ದ ಮಳೆ ಇಳಿಮುಖವಾಗಿದೆ‌.ಶೃಂಗೇರಿ ,‌ಕೊಪ್ಪ, ಮೂಡಿಗೆರೆ , ಎನ್ ಆರ್ ಪುರ ತಾಲೂಕುಗಳಲ್ಲಿ ನಿನ್ನೆ ಸಂಜೆಯಿಂದಲೇ ಮಳೆ ಕಡಿಮೆಯಾಗಿದ್ದು, ಈ ಭಾಗಗಳು ಸಹಜ ಸ್ಥಿತಿಗೆ ಮರಳಿವೆ.


ಜಲಾವೃತವಾಗಿದ್ದ ಶೃಂಗೇರಿ ಶಾರದ ಪೀಠದಲ್ಲಿ ಸಹ ನೀರಿನ ಪ್ರಮಾಣ ತಗ್ಗಿದೆ.
ತುಂಬಾ ಭದ್ರ ನದಿಗಳಲ್ಲಿ ನೀರಿನಮಟ್ಟ ಜಾಸ್ತಿಯಾಗಿ ಇವು ತುಂಬಿ ಹರಿದಿದ್ದರಿಂದ ಜಲಾವೃತಗೊಂಡಿದ್ದ ರಸ್ತೆಗಳಲ್ಲಿ ಸಂಚಾರ ಪುನರಾರಾಂಭವಾಗಿದೆ. ಚಾರ್ಮುಡಿ ಘಾಟ್ ನಲ್ಲಿ ಸಹ ಸಂಚಾರ ಆರಂಭವಾಗಿದೆ.
ಇನ್ನು ಮಡಿಕೇರಿಯಲ್ಲಿಯೂ ಮಳೆ ಕಡಿಮೆಯಾಗಿದೆ. ಕಾವೇರಿ, ಲಕ್ಷ್ಮಣತೀರ್ಥ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...