ಚೀನಾದಲ್ಲೊಂದು ಭೀಕರ ಟ್ರಾಫಿಕ್ ಜಾಮ್ ಬೀಜಿಂಗ್ ಟ್ರಾಫಿಕ್ ಮುಂದೆ ಬೆಂಗಳೂರು ನಗಣ್ಯ..!

admin
2 Min Read

ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಮಾಮೂಲಿ. ಅದರಲ್ಲೂ ಆಫೀಸ್ ಟೈಮ್ ಗಳಲ್ಲಂತೂ ಟ್ರಾಫಿಕ್ ಕಥೆ ಕೇಳಲೇಬಾರದು. ಆದರೆ ಚೀನಾದ ಬೀಜಿಂಗ್ ನಲ್ಲಿ ಒಂದು ಟ್ರಾಫಿಕ್ ಜಾಮ್ ಆಗಿದೆ. ಅದೆಷ್ಟರ ಮಟ್ಟಿಗೆ ಎಂದರೆ 50 ಲೇನ್ಗಳ ರಸ್ತೆಯ ತುಂಬಾ ಬರೀ ಕಾರುಗಳೇ ತುಂಬಿಹೋಗಿವೆ. ಇದಕ್ಕೆ ಕಾರಣ ಏನು ಗೊತ್ತಾ..? ಚೀನಾದಲ್ಲಿ ಅಕ್ಟೋಬರ್ ಒಂದರ ಹಿನ್ನೆಲೆಯಲ್ಲಿ ಒಂದು ವಾರದ ರಜೆ ಘೋಷಿಸಲಾಗಿತ್ತು. ಇದರಿಂದ ತಮ್ಮ ತಮ್ಮ ಊರುಗಳಿಗೆ ತೆರಳಿದ್ದ ಜನರು ಒಂದೇ ಭಾರಿಗೆ ವಾಪಾಸಾಗಿದ್ದರಿಂದ ಟ್ರಾಫಿಕ್ ಜಾಮ್ ಸೃಷ್ಠಿಯಾಗಿದೆ. ಆದ್ದರಿಂದ ವಾಹನ ಸವಾರರು ಟ್ರಾಫಿಕ್ ಕ್ಲಿಯರ್ ಆಗುವವರೆಗೆ ವಾಹನ ಬಿಟ್ಟು ಕದಲುವಂತಿಲ್ಲ. ಇಷ್ಟಕ್ಕೂ ಈ ಮಹಾನ್ ಟ್ರಾಫಿಕ್ ಜಾಮ್ ಯಾವಾಗ ಕ್ಲಿಯರ್ ಆಗುತ್ತೋ, ಆ ದೇವರೇ ಬಲ್ಲ..

Contents

Video :

https://www.youtube.com/watch?t=32&v=O3kL6nMap2s

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಗಂಡ ಹೆಂಡತಿಗೆ ಹೊಡೆದ್ರೆ ಈ ನಾಯಿ ಏನು ಮಾಡುತ್ತೆ ಅಂತ ನೋಡಿ..! ಇದು ಶಾಂತಿಪ್ರಿಯ ನಾಯಿ – ಭೀಮ್..!

ಈ ವ್ಯಾಪಾರಿ ಅದೆಂಥಾ “ಬುದ್ಧಿವಂತ ಮೋಸಗಾರ..”! ಇವನ ಮೋಸ ತಿಳಿಯಲು ಈ ವೀಡಿಯೋವನ್ನು ಕನಿಷ್ಟ ಎರಡೆರಡು ಸಲ ಗಮನವಿಟ್ಟು ನೋಡ್ಲೇಬೇಕು..!

ಕ್ರೀಡಾ ಇತಿಹಾಸದಲ್ಲಿಯೇ ಅತೀ ದುಬಾರಿ ಟಿಕೇಟ್ ಯಾವುದು ಗೊತ್ತೇ..?

ರಿಯಲ್ ಲೈಫ್ ನ ರಿಯಲ್ ಹೀರೋಗಳು..! ಏನೂ ಇಲ್ಲದವರು ಏನೇನೋ ಆಗಿಬಿಟ್ಟರು..!

ಭಾರತದ ಈ ಸಾಹಸಿ ಬೈಕಿನಲ್ಲೇ ಒಂದುವರೆ ವರ್ಷದಲ್ಲಿ 5 ಖಂಡ, 14 ದೇಶಗಳನ್ನು ಸುತ್ತಿದ..!

ಏನೇನೋ ಕಂಡುಹಿಡಿಯುವವರ ನಡುವೆ ಇನ್ನೇನೋ ಕಂಡುಹಿಡಿಯುವ ನಮ್ಮ ಹುಡುಗ..! ಇವನು ಪಕ್ಕಾ ಕನ್ನಡದ ಸೈಂಟಿಸ್ಟ್

ಬೆಂಗಳೂರಿಗೂ ಬಂತು ತ್ರಿಡಿ ಬಾಬಾ ಫೋಟೋ..! ಈ ಫೋಟೋದ ವಿಶೇಷತೆ ಏನು ಗೊತ್ತಾ..?

ಆ್ಯಪಲ್ ತಿನ್ನೋಕೆ ಮುಂಚೆ ಈ ವೀಡಿಯೋ ತಪ್ಪದೇ ನೋಡಿ..!

ದುಡ್ಡು ಮಾಡೋದು ಹೇಗೆ ಗೊತ್ತಾ..? ನೀವು ಬೇಜಾನ್ ದುಡ್ಡು ಮಾಡ್ಬೇಕೆ..? ಹಾಗಾದ್ರೆ ಈ ಸ್ಟೋರಿ ಓದಿ..!

ಈ ಗೂಗಲ್ ಟ್ರಿಕ್ಸ್ ಗಳು ನಿಮಗೆ ಗೊತ್ತಾ..!

10,000 ಇದ್ದ ಆದಾಯ 693ಕೋಟಿ ಹೇಗಾಯ್ತು ಗೊತ್ತಾ..?

ಭಾರತದ ಇತಿಹಾಸ ಹಾಗೂ ಅಪೂರ್ವ ಸಾಧನೆಯನ್ನು ತೋರಿಸೋ ಅದ್ಭುತ ಸ್ಯಾಂಡ್ ಆರ್ಟ್.!

ಪಳಪಳನೆ ಹೊಳೆಯುವ ಕೂದಲಿಗಾಗಿ ಕೋಕ ಕೋಲಾ ಬಳಸಿ..!

 ವಯಸ್ಸು 25, ಆಸ್ತಿ 137697000000.00 ಚಿಕ್ಕ ವಯಸ್ಸಿನಲ್ಲಿ ಅಷ್ಟು ಹಣಗಳಿಸಿದ್ದು ಹೇಗೆ ಗೊತ್ತಾ..?

 

Share This Article
Leave a Comment