ಲೈಂಗಿಕ ಕಿರುಕುಳ ಆರೋಪ: ರಮ್ಯಾ ಆಪ್ತನ ಬಂಧನ

Date:

ಲೈಂಗಿಕ ಕಿರುಕುಳ ನೀಡಿದ ಆರೋಪ‌ ಎದುರಿಸುತ್ತಿದ್ದ ಕಾಂಗ್ರೆಸ್ ಐಟಿ ಸೆಲ್ ನ ಸದಸ್ಯನನ್ನು ಕೊನೆಗೂ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ನ ಐಟಿ ಸೆಲ್ ನ ಚಿರಾಗ್ ಪಟ್ನಾಯಕ್ (39)ನನ್ನು ನಾರ್ತ್ ಅವೆನ್ಯೂ ಪ್ರದೇಶದಲ್ಲಿ ಬಂಧಿಸಿದ್ದಾರೆ.
ಮೀಡಿಯಾ ಸೆಲ್ ನಲ್ಲಿ ಈ ಹಿಂದೆ ಕೆಲಸ ಮಾಡ್ತಿದ್ದ ಮಹಿಳೆಯೋರ್ವರು ಪಟ್ನಾಯಕ್ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ್ದರು.
ಜು3 ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಕೆಲಸದ ವೇಳೆ ಹಿಂದಿನಿಂದ ಬಂದು ಮುಟ್ಟುವುದು, ಅಶ್ಲೀಲ ಸನ್ನೆ ಮಾಡುವುದನ್ನು ಮಾಡುತ್ತಿದ್ದ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದರು.
ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗೆ ಹಾಗೂ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ (ದಿವ್ಯಾ ಸ್ಪಂದನಾ) ಗೆ ದೂರು ನೀಡಿದ್ದರೂ ಯಾವ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.ಆರೋಪಿಯನ್ನು ರಮ್ಯಾ ರ ಆಪ್ತ ಎಂದು ಕರೆಯಲಾಗಿದೆ.

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...