ಚಿರತೆ ಸೆರೆ ಹಿಡಿಯದ ರಾಜ್ಯ ಸರ್ಕಾರಕ್ಕೆ ಸ್ಪಲ್ಪ ಕೂಡ ಜವಾಬ್ದಾರಿ ಇಲ್ಲ

Date:

KRS ಬೃಂದಾವನದಲ್ಲಿ ಚಿರತೆ ಸೆರೆ ಹಿಡಿಯದ ರಾಜ್ಯ ಸರ್ಕಾರಕ್ಕೆ ಸ್ಪಲ್ಪ ಕೂಡ ಜವಾಬ್ದಾರಿ ಇಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಸ್ಥಳೀಯ ಅಧಿಕಾರಿಗಳಿಗೆ ಜವಾಬ್ದಾರಿ ಬಿಟ್ಟಿದ್ದಾರೆ. KRS ಒಂದು ಇಂಟರ್ ನ್ಯಾಷನಲ್ ಟೂರಿಸಂ ಪ್ಲೇಸ್. KRS ಬೃಂದಾವನ ಇಡೀ ವಿಶ್ವದ ಗಮನ ಸೆಳೆಯುತ್ತದೆ. ಸರ್ಕಾರ ತೀವ್ರವಾಗಿ ತೆಗೆದುಕೊಳ್ಳದಿದ್ದರೆ ತನಗೆ ತಾನೇ ಮೋಸ ಮಾಡ್ಕೊಳ್ಳುತ್ತೆ. KRS ಒಂದು ಸಲ ಇಮೇಜ್ ಹೋದ್ರೆ ಮತ್ತೆ ಸರಿ ಮಾಡಲು ಸಾಧ್ಯವಿಲ್ಲ. ಸಿರಿಯಸ್ ನೆಸ್ ಸರ್ಕಾರಕ್ಕೆ ಇಲ್ಲ, ಇದನ್ನ ಅಸೆಂಬ್ಲಿಯಲ್ಲಿ ಚರ್ಚೆ ಮಾಡ್ತೇನೆ. ಚಿರತೆಗಳು ಸಾಕಷ್ಟು ಆತಂಕ ಸೃಷ್ಟಿಸಿದ ಕ್ಷಣವೇ ಸರ್ಕಾರ ಕ್ರಮ ವಹಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...