ಕೋಬ್ರಾ’ ಸಿನಿಮಾದ ಪ್ರಮೋಷನ್‌ಗೆ ಆಗಮಿಸಿದ ಚಿಯಾನ್ ವಿಕ್ರಮ್

Date:

ತಮಿಳಿನ ‘ಕೋಬ್ರಾ’ ಸಿನಿಮಾದ ಪ್ರಮೋಷನ್‌ಗೆ ಚಿಯಾನ್ ವಿಕ್ರಮ್ ಬೆಂಗಳೂರಿಗೆ ಆಗಮಿಸಿದ್ದಾರೆ. ಸೆಪ್ಟೆಂಬರ್ 30ರಂದು ಈ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್‌ನಲ್ಲಿ ವಿಕ್ರಮ್ ಅವರು ಹಲವು ಅವತಾರ ತಾಳಿದ್ದಾರೆ. ಈ ಕಾರಣದಿಂದಲೂ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಬೆಂಗಳೂರಿನಲ್ಲಿ ಅವರನ್ನು ನೋಡಲು ಫ್ಯಾನ್ಸ್ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು. ಅಲ್ಲದೇ ಅಭಿಮಾನಿಗಳು ಈ ವೇಳೆ ಚಿಯಾನ್ ವಿಕ್ರಮ್ ಅವರ ಜೊತೆ ಸೆಲ್ಫಿಗೆ ಮುಗಿ ಬಿದ್ದಿದ್ದರು. ಈ ವೇಳೆ ಅಭಿಮಾನಿಗಳ ಜೊತೆ ನಗು ನಗುತ್ತಲೇ ಚಿಯಾನ್ ವಿಕ್ರಮ್ ಅವರು ಕ್ಯಾಮೆರಾಗೆ ಫೋಸ್ ಕೊಟ್ಟಿದ್ದಾರೆ. ಅಲ್ಲದೇ ಕೋಬ್ರಾ’ ಸಿನಿಮಾ ನೋಡುವಂತೆ ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...