ನೋ ಪಾರ್ಕಿಂಗ್ ಪ್ಲೇಸ್‍ನಲ್ಲಿ ಗಾಡಿ ನಿಂತಿದ್ರೆ ಫೋಟೋ ಕ್ಲಿಕ್ಕಿಸಿ ನೂರು ರೂ. ಬಹುಮಾನ ಗೆಲ್ಲಿ..!!

Date:

ನೋ ಪಾರ್ಕಿಂಗ್ ಪ್ಲೇಸ್‍ನಲ್ಲಿ ವಾಹನ ನಿಂತಾಗ ಅದನ್ನು ನೋಡ್ಕೊಂಡು ಸುಮ್ನೆ ಹಾಗೆ ಹೋಗ್ಬೇಡಿ..! ಅವ್ರಿಗೂ ತಕ್ಕ ಪಾಠ ಕಲಿಸಿ ನೀವೂ 100 ರೂಪಾಯಿ ಬಹುಮಾನ ಗೆಲ್ಲಿ..! ಅರೆ ಹೇಗೆ ಅಂತೀರಾ..! ಸೋ ಸಿಂಪಲ್.. ನೋ ಪಾರ್ಕಿಂಗ್ ಸ್ಥಳದಲ್ಲಿ ಗಾಡಿ ಏನಾದ್ರೂ ನಿಂತಿದ್ರೆ ಆ ಗಾಡಿಯ ನಂಬರ್ ಸಮೇತ ಫೋಟೋ ತೆಗೆದು ಸಂಚಾರಿ ಪೊಲೀಸರಿಗೆ ಕಳುಹಿಸಿ ಅಷ್ಟೆ..! ಅಲ್ಲೆ ನಿಮಗೆ ನೂರು ರೂ.ನ ಚಲನ್ ಬರೆದು ಕೊಡ್ತಾರೆ..! ಪಾರ್ಕಿಂಗ್ ಜಾಗವಲ್ಲದ ಸ್ಥಳದಲ್ಲಿ ಗಾಡಿ ಪಾರ್ಕ್ ಮಾಡುವವರಿಗೆ ಕಠಿಣ ಕ್ರಮ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು,

ಕೇಂದ್ರ ಸಾರಿಗೆ ಸಚಿವ ಮತ್ತು ನಗರಾಭಿವೃದ್ದಿ ಸಚಿವ ವೆಂಕಯ್ಯ ನಾಯ್ಡು ಇಬ್ಬರು ಸೇರಿ ಸಮಾಲೋಚನೆ ನಡೆಸಿ ಈ ಯೋಜನೆ ತರಲು ನಿರ್ಧರಿಸಿದ್ದಾರೆ. ಬಹುತೇಕ ಮಂದಿ ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡುವುದರಿಂದ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಹೊಸ ಯೋಜನೆ ರೂಪಿಸುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಸ್ಯಾಂಡಲ್‍ವುಡ್ ಕ್ವೀನ್‍ನ ಹಿಂದಿಕ್ಕಿದ್ದಾಳಂತೆ ಈ ನಟಿಮಣಿ?

ನೊಬೆಲ್ ವಿಜೇತರಿಗೆ 100 ಕೋಟಿ ಬಂಪರ್ ಆಫರ್..!

ಕ್ಯಾಪ್ಟನ್ ಕೂಲ್ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾದ್ರೂ ಯಾಕೆ..?

ಹೊಸ 2000ರೂ. ನೋಟಿನಲ್ಲಿ ಕಾಣೆಯಾಗಿದ್ದಾರೆ ಗಾಂಧೀಜಿ..!!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ಮುಂದೆ ಮಳೆ ಬಂದ್ರೂ ಪಂದ್ಯ ರದ್ದಾಗಲ್ಲ..!!

ಅಂತೂ ಮುಗೀತು ಜಿಯೋ ವೆಲ್‍ಕಮ್ ಆಫರ್..! ಹಾಗಾದ್ರೆ ಮುಂದಿನ ಪ್ಲಾನ್ ಏನು..?

ಇನ್ಮುಂದೆ ವಾಹನ ಅಡ್ಡ ಹಾಕಿ ಡಿಎಲ್ ಪರಿಶೀಲನೆ ಮಾಡುವಂತಿಲ್ಲ..!

ಭಾರತೀಯರೇ..! ಮತ್ತೊಮ್ಮೆ ಕೆಲಸ ಕಳೆದುಕೊಳ್ಳಲಿದ್ದೀರಿ ಎಚ್ಚರ..!!

Share post:

Subscribe

spot_imgspot_img

Popular

More like this
Related

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...