ಸಿಎಂ ಮಾಧ್ಯಮ ಸಂಯೋಜಕರ ನೇಮಕ

Date:

ಈ ಹಿಂದೆ ಸಿಎಂ  ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಆಗಸ್ಟ್‌ 22 ನೇ ತಾರೀಖಿನಂದು ಹೃದಯಾಘಾತದಿಂದ ನಿಧನರಾಗಿರಾಗಿದ್ದರು . ಹೀಗಾಗಿ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರನ್ನಾಗಿ ಶಂಕರ್‌ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ. ಧಾರವಾಡ ಮೂಲದ ಶಂಕರ್‌ ಪಾಗೋಜಿ ಅವರನ್ನು ಸರ್ಕಾರದ ಸಧೀನ ಕಾರ್ಯದರ್ಶಿ ಟಿ ಮಹಂತೇಶ್‌ ಅವರು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಬೆಂಗಳೂರು: ಬೆಂಗಳೂರು...

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...