ಸಿಎಂ ಆದ ಬಳಿಕ ತಮ್ಮ‌ ಮೊದಲ ಹುಟ್ಟುಹಬ್ಬವನ್ನ ಸರಳವಾಗಿ ಆಚರಿಸಿಕೊಂಡ ಹೆಚ್.ಡಿ. ಕುಮಾರಸ್ವಾಮಿ

Date:

ಕರ್ನಾಟಕದ ಮುಖ್ಯಮಂತ್ರಿಯಾದ ಬಳಿಕ ಸನ್ಮಾನ್ಯ ಕುಮಾರಸ್ವಾಮಿ ಅವರಿಗೆ ಇದು ಮೊದಲೆ ಹುಟ್ಟುಹಬ್ಬವಾಗಿದೆ.. ಆದರೆ ಇಂದು ತಮ್ಮ ಜನ್ಮದಿನವನ್ನ ತೀರಾ ಸರಳವಾಗಿ ಆಚರಿಸಿಕೊಂಡಿದ್ದಾರೆ ಹೆಚ್ ಡಿಕೆ..ಎಂದಿನಂತೆ ಇಂದು ಮುಖ್ಯಮಂತ್ರಿಗಳಿಗೆ ಶುಭಾಶಯ ತಿಳಿಸಲು ಸಾರ್ವಜನಿಕರಿಗೆ, ಅಭಿಮಾನಿಗಳಿಗೆ, ಕಾರ್ಯಕರ್ತರಿಗೆ ಸಿಎಂ ಸಿಗೋದಿಲ್ಲ.. ಇಡೀ ದಿನವನ್ನ ತಮ್ಮ ಕುಟುಂಬದ ಜೊತೆಗೆ ಕಳೆಯಲು ನಿರ್ಧಾರ ಮಾಡಿದ್ದು, ಜೆಪಿ ನಗರ ನಿವಾಸಕ್ಕೆ ಯಾರು ಬರದಂತೆ ಮನವಿ ಮಾಡಿದ್ದಾರೆ..ಇನ್ನು ಬೆಳಗಾವಿ ಅಧಿವೇಶನದ ನಂತರ ಸಿಎಂ ಅವರನ್ನ ಭೇಟಿ ಮಾಡಿ ಶುಭಾಶಯ ತಿಳಿಸಬಹುದಾಗಿದೆ.. ಶುಭಾಶಯ ತಿಳಿಸುವ ಬ್ಯಾನರ್ ಗಳನ್ನ ಅಳವಡಿಸದಂತೆ ಮನವಿ ಮಾಡಿದ್ದು, ನಿಮ್ಮ ಹಾರೈಕೆಯೆ ನನಗೆ ಶ್ರೀರಕ್ಷೆ ಎಂದು ಸಂದೇಶವನ್ನ ರವಾನೆ ಮಾಡಿದ್ದಾರೆ

 

Share post:

Subscribe

spot_imgspot_img

Popular

More like this
Related

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...