ಉಮೇಶ್ ಕತ್ತಿ ನಿಧನಕ್ಕೆ ಸಂತಾಪ‌ಸೂಚಿಸಿದ ಸಿಎಂ

Date:

ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ನಿಧನರಾಗಿದ್ದು , ಈ ಕುರಿತು ಸಿಎಂ‌ ಬಸವರಾಜ್ ಬೊಮ್ಮಾಯಿ ಟ್ವಿಟ್ ಮಾಡಿದ್ದಾರೆ .

 

” ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ” ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...