ಕಡ್ಡಾಯವಾಗಿ ಮತದಾನದಲ್ಲಿ ಭಾಗಿಯಾಗಬೇಕು

Date:

ಬೆಂಗಳೂರು : ರಾಜ್ಯಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಿಂದ ವಿಪ್ ಜಾರಿಯಾಗಿದ್ದು, ಕಡ್ಡಾಯವಾಗಿ ಮತದಾನದಲ್ಲಿ ಭಾಗಿಯಾಗುವಂತೆ ಸೂಚಿಸಲಾಗಿದೆ. ಜೂನ್ 10 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಪಕ್ಷದ ಅಭ್ಯರ್ಥಿಗೆ ಮತಹಾಕಬೇಕು ಎಂದು ವಿಪ್ ಜಾರಿ ಮಾಡಲಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮನವಿ ಮೇರೆಗೆ ಮುಖ್ಯ ಸಚೇತಕ ಅಜಯ್ ಸಿಂಗ್ ಅವರು ಬೆಂಗಳೂರಿನಲ್ಲಿ ವಿಪ್ ಜಾರಿ ಮಾಡಿದ್ದಾರೆ. ಕಾಂಗ್ರೆಸ್ ಎರಡನೇ ಅಭ್ಯರ್ಥಿ ವಾಪಸ್ ಪಡೆಯಲ್ಲ ಎಂದು ಸ್ಪಷ್ಟಪಡಿಸಿರುವ ಸಿದ್ದರಾಮಯ್ಯ ಅಡ್ಡ ಮತದಾನದ ಸುಳಿವು ನೀಡಿದ್ದಾರೆ. ಕೆಲವರು ಆತ್ಮಸಾಕ್ಷಿಯಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲಿದ್ದಾರೆ. ಅವರು ಯಾರೆಂದು ಹೇಳಲ್ಲ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು! ಹಾಸನ:...

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ! ಮಂಗಳೂರು: ಕಳೆದ ಒಂದು...