ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ

Date:

ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ, ಅವರದ್ದೇನಿದ್ದರೂ ಒಡೆಯುವ, ಕೆಡವುವ ಸಂಸ್ಕೃತಿ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, BharatJodoYatra ಯ ಯಶಸ್ಸನ್ನು ಸಹಿಸದ ಬಿಜೆಪಿ ಹತಾಶ ಸ್ಥಿತಿಗೆ ತಲುಪಿ ತನ್ನೊಳಗಿನ ಸ್ಯಾಡಿಸ್ಟ್ ಮನಸ್ಥಿತಿಯನ್ನು ಬ್ಯಾನರ್‌ಗಳ ಮೇಲೆ ತೋರಿಸುತ್ತಿದೆ. ಕೈಲಾಗದವರು ಮೈ ಪರಚಿಕೊಳ್ಳುವುದು ಎಂದರೆ ಇದೇ ಅಲ್ಲವೇ ಬಿಜೆಪಿ ಎಂದು ಪ್ರಶ್ನಿಸಿದೆ. ಇನ್ನೂ 40% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎಂಬ ಪಾಲಾಯನವಾದಿ ಮಾತುಗಳನ್ನಾಡುವ PayCM ಬಸವರಾಜ ಬೊಮ್ಮಾಯಿ ಅವರೇ, ಕಳೆದ ಜನವರಿಯಲ್ಲೇ ಲೋಕಾಯುಕ್ತ ವರದಿ ನೀಡಿದ್ದನ್ನು ಮರೆಮಾಚುತ್ತಿರುವುದೇಕೆ? #40percentsarkara ದ ಕಮಿಷನ್ ಕರ್ಮದ ಬಗೆಗಿನ ಆ ವರದಿ ಏನಾಯ್ತು? ಲೋಕಾಯುಕ್ತ ನೀಡಿದ ಆ ವರದಿಯನ್ನು ಬಹಿರಂಗಗೊಳಿಸಲು ಭಯವೇಕೆ? ಅದು ನಿಮಗೆ ದಾಖಲೆಯಲ್ಲವೇ? ಎಂದು ಕಾಂಗ್ರೆಸ್ ಹೇಳಿದೆ

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...