ಇಲ್ಲಿಯವರೆಗೆ ರಾಜ್ಯ ರಾಜಕಾರಣದ ಹಣೆಬರಹವನ್ನು ಜೆಡಿಎಸ್ ನಿರ್ಧರಿಸುತ್ತಿತ್ತು. ಒಂದಲ್ಲ ಒಂದು ಕಾರಣದಿಂದ ಅಥವಾ ಅನಿವಾರ್ಯದಿಂದ ಬಿಜೆಪಿ ಮತ್ತು ಕಾಂಗ್ರೆಸ್ ಜೆಡಿಎಸ್ ನೆರಳನ್ನು ಹಿಂಬಾಲಿಸುತ್ತಿತ್ತು. ಬಹುಶಃ ಆ ಕಾರಣಕ್ಕೆ ಜೆಡಿಎಸ್ ಎರಡು ಪಕ್ಷಗಳನ್ನು ತನ್ನ ಕಿರುಬೆರಳಿನಲ್ಲಿ ಆಡಿಸಲು ಪ್ರಯತ್ನಿಸುತ್ತಿತ್ತು. ಈಗ ಇಂತಹ ಆಟಾಟೋಪಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಕಾಂಗ್ರೆಸ್‍ನ ಹೊಸ ಸಾರಥಿ ಎನ್ನಲಾಗುತ್ತಿರುವ ಡಿಕೆ ಶಿವಕುಮಾರ್, ಯಡಿಯೂರಪ್ಪ ಅವರ ಜೊತೆ ರಾಜ್ಯಸಭೆ, ವಿಧಾನಪರಿಷತ್ ಚುನಾವಣೆಯ ಮೈತ್ರಿ ಕುರಿತು ಚರ್ಚಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಹೊಸ ಮೈಲುಗಲ್ಲಾಗಿದ್ದು ಜೆಡಿಎಸ್‍ಗೆ ಬಹುದೊಡ್ಡ ಹಿನ್ನಡೆ ಎನ್ನಲಾಗುತ್ತಿದೆ.
- ರಾ ಚಿಂತನ್
POPULAR STORIES :
8 ಕ್ಲಾಸ್‍ನ ಟೀಚರ್ 13ವರ್ಷದ ಸ್ಟೂಡೆಂಟ್‍ನಿಂದ ಗರ್ಭಿಣಿಯಾದ್ಲು..!! ಪಾಠ ಹೇಳಿಕೊಡ ಬೇಕಾದವಳು ಸರಸಕ್ಕೆ ಕರೆದ್ಲು..!
ಈ ಬಾರಿ ಎಷ್ಟು ವೀಕ್ಷಕರು ಐಪಿಎಲ್ ನೋಡಿದರು ಗೊತ್ತಾ..? ಮುಂದಿನ ಐಪಿಎಲ್ ಸರಣಿ ಯಾವ ಟಿವಿ ಪಾಲಾಗಲಿದೆ..?
ಪ್ರೀತಿಸಿದ ಹುಡುಗನ ನೆನಪಲ್ಲಿ..! ಇದು ನನ್ನೊಬ್ಬಳ ಕತೆಯಲ್ಲ, ಹುಡುಗಿಯರ ವ್ಯಥೆ!
ಐದು ಕೋಟಿ ಡೀಲ್ ರಹಸ್ಯ..! ಬೆಕ್ಕು ಕಣ್ಣು ಬಿಟ್ಟು ಹಾಲು ಕುಡಿದಿದೆ..!?
ಚರ್ಚ್ ಮೆಟ್ಟಿಲಿನ ಮೇಲೆ ಸೆಕ್ಸ್ ಮಾಡುವಂತಿಲ್ಲ..! ನಾಯಿಯನ್ನು ತಮಾಷೆ ಮಾಡಿದ್ರೇ ಜೈಲೂಟ ಫ್ರೀ..!!
ಮದ್ವೆಯಾದವ್ರು ಒಂದು ಗ್ಲಾಸ್‍ಗಿಂತ ಹೆಚ್ಚು ವೈನ್ ಸೇವಿಸುವಂತಿಲ್ಲ..! ಬಬಲ್ ಗಮ್ ಅಗಿದರೇ ಶಿಕ್ಷೆ ಗ್ಯಾರಂಟಿ..!
ನಮ್ಮ ಕ್ರಿಕೆಟರ್ಸ್ ಎಷ್ಟು ಸಂಬಳ ಪಡಿತಾರೆ ಅನ್ನೋ ಡಿಟೇಲ್ಸ್ ಇಲ್ಲಿದೆ ನೋಡಿ..
ತಮಾಷೆ ಮಾಡಲು ಹೋಗಿ ಗುಂಡಿಟ್ಟು ಕೊಂದೇಬಿಟ್ಟ..! ಸಿಸಿಟಿವಿಯಲ್ಲಿ ಸೆರೆಯಾಯ್ತು ಲೈವ್ ಮರ್ಡರ್..!