ರಾಜ್ಯ ಸರ್ಕಾರದಿಂದ BSY ಮುಕ್ತ BJP ಅಭಿಯಾನ

Date:

ಬೆಂಗಳೂರು : ರಾಜ್ಯ ಸರ್ಕಾರದಿಂದ BSY ಮುಕ್ತ BJP ಅಭಿಯಾನ ಜಾರಿಗೊಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯಿಂದ BSY muktaBJP ಅಭಿಯಾನ ಜಾರಿಯಲ್ಲಿದೆ. ಅವರ ಬೆಂಬಲಿಗರನ್ನೂ ನಿಗಮ, ಮಂಡಳಿಗಳಿಂದ ‘ಮುಕ್ತ’ ಮಾಡುವ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾಗಿದೆ, ನಿನ್ನೆ ಬದಲಾವಣೆಗೆ ಮುನ್ನುಡಿ, ಇಂದು ರದ್ದುಗೊಳಿಸಿ ಆದೇಶ. ಸಂತೋಷ್ & BSY ನಡುವಿನ ಫುಟ್‌ಬಾಲ್ ನಂತಾಗಿರುವ ಮುಖ್ಯಮಂತ್ರಿಗಳೇ, ಅವರ ಆ’ಸಂತೋಷವನ್ನು ಸಹಿಸಲು ಸಿದ್ಧರಾಗಿ ಎಂದಿದೆ.

 

 

 

ಇಂದು ರಾಜ್ಯ ಬಿಜೆಪಿ ಸರ್ಕಾರದಿಂದ 52 ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ-ಉಪಾಧ್ಯಕ್ಷರ ನೇಮಕವನ್ನು ರದ್ದುಗೊಳಿಸಿ ಆದೇಶಿಸಲಾಗಿತ್ತು. ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಂತ ಸಂದರ್ಭದಲ್ಲಿ ನಾಮನಿರ್ದೇಶನ ಗೊಳಿಸಲಾಗಿದ್ದಂತ ನೇಮಕಾತಿಯಾಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಈಗ ಬಿಜೆಪಿ ಸರ್ಕಾರದಿಂದ ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನ ಜಾರಿಯಲ್ಲಿದೆ ಎಂಬುದಾಗಿ ವ್ಯಂಗ್ಯವಾಡಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...