ಕೊರೋನಾ ಕೇಸ್ ಏರಿಕೆ ಹುಷಾರಾಗಿರಿ !!

Date:

ಬೆಂಗಳೂರು ‌: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ ಕೊರೋನಾ ಕೇಸ್​ ಏರಿಕೆಯಾಗಿದ್ದು, ಅತಿ ಹೆಚ್ಚು ಸೋಂಕಿತರು ಮಹದೇವಪುರದಲ್ಲಿ ಪತ್ತೆಯಾಗಿದ್ದಾರೆ. ಈ ಹಿನ್ನೆಲೆ ಸಿಲಿಕಾನ್ ಸಿಟಿಗೆ ಮತ್ತೆ ಕಂಟಕವಾಯ್ತಾ ಕೊರೋನ ಎನ್ನುವ ಭೀತಿ ಶುರುವಾಗಿದ್ದು, ಮಹದೇವಪುರ ವಲಯವೇ ಈ ಬಾರಿ ಡೇಂಜರ್​ ಆಗುತ್ತಾ..? ಎಂಬ ಆತಂಕ ಮನೆ ಮಾಡಿದೆ. ಮಹದೇವಪುರದಲ್ಲಿ ನಿತ್ಯ 300-400 ಕೇಸ್​ ಪತ್ತೆಯಾಗುತ್ತಿದ್ದು, ಬೆಂಗಳೂರಿನ ಅರ್ಧದಷ್ಟು ಸೋಂಕಿತರು ಮಹದೇವಪುರದಲ್ಲಿ ಪತ್ತೆಯಾಗಿದೆ.

 

 

 

 

ಟೆಕ್ಕಿಗಳು ವರ್ಕ್ ಫ್ರಂ ಹೋಂ ಮುಗಿಸಿ ಇತ್ತೀಚೆಗಷ್ಟೇ ಆಫೀಸ್​ಗೆ ಹೋಗ್ತಿದ್ದರು. ಇದೀಗ ಮತ್ತೆ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಟೆಕ್ಕಿಗಳಿಂದಲೇ ಸಿಲಿಕಾನ್ ಸಿಟಿಗೆ ಅಪತ್ತು ಕಾದ್ದಿದ್ಯಾ..? ಎಂಬ ಶಂಕೆ ಶುರುವಾಗಿದೆ. ದಿನನಿತ್ಯ ಸಾವಿರಾರು ಟೆಕ್ಕಿಗಳು ದೇಶ, ವಿದೇಶಗಳಿಂದ ಬರುತ್ತಿದ್ದು, ಬಿಬಿಎಂಪಿ, ಆರೋಗ್ಯ ಇಲಾಖೆ ಅಧಿಕಾರಿಗಳು ಅವರ ಮೇಲೆ ನಿಗಾ ಇಟ್ಟಿದ್ದಾರೆ. ಕೊರೋನಾ ಟೆಸ್ಟ್​ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...