No menu items!
12.4 C
Munich
Wednesday, April 29, 2026

ಟಾಸ್ಕ್ ಫೋರ್ಸ್ ಜತೆ ಇಲಾಖೆಯ ಮಹತ್ವದ ಸಭೆ

Must read

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆ ಕಂಡು ಬರುತ್ತಿದೆ. ಈಗ ನಾಲ್ಕನೇ ಅಲೆಯ ಭೀತಿ ಶುರುವಾಗುವ ಹಾಗಿದ್ದು , ಈ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದ್ದು ,

 

 

ಇಂದು ಸಂಜೆ 7 ಗಂಟೆಗೆ ಟಾಸ್ಕ್ ಫೋರ್ಸ್ ಜತೆ ಇಲಾಖೆಯ ಮಹತ್ವದ ಸಭೆ ನಡೆಸಲಿದೆ. ಕೊರೊನಾ ಪ್ರಕರಣ ಹೆಚ್ಚಳ ಸಂಬಂಧ ಚರ್ಚೆ ನಡೆಯಲಿದೆ.

 

ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಜತೆ ಸಭೆ ನಡೆಸುವುದಾಗಿ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಮಾಹಿತಿ ನೀಡಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article